Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಇಪ್ಪತ್ತು ವರ್ಷಗಳಿಂದ ಸೃಷ್ಟಿಯಾದ ಸಮಸ್ಯೆಗಳನ್ನು ಬಗೆಹರಿಸಲು 20 ತಿಂಗಳ ಕಾಲಾವಕಾಶ ನೀಡಿ : ಶಾಸಕ ಎ.ಎಸ್.ಪೊನ್ನಣ್ಣ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಇಪ್ಪತ್ತು ವರ್ಷಗಳಿಂದ ಸೃಷ್ಟಿಯಾದ ಸಮಸ್ಯೆಗಳನ್ನು ಬಗೆಹರಿಸಲು 20 ತಿಂಗಳ ಕಾಲಾವಕಾಶ ನೀಡಿ : ಶಾಸಕ ಎ.ಎಸ್.ಪೊನ್ನಣ್ಣ ಮನವಿ*

ಆಗಷ್ಟ್ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.15 :ವಿರಾಜಪೇಟೆ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಸೃಷ್ಟಿಯಾದ ಸಮಸ್ಯೆಗಳನ್ನು ಬಗೆಹರಿಸಲು ಕನಿಷ್ಠ 20 ತಿಂಗಳು ಅವಕಾಶ ನೀಡಿ. ಈಗ ತಾವು ಶಾಸಕರಾಗಿ ಮೂರು ತಿಂಗಳು ಆಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ  ಎ.ಎಸ್.ಪೊನ್ನಣ್ಣ ಮನವಿ ಮಾಡಿದರು.

ಬಿಟ್ಟಂಗಾಲದ ಹೆಗ್ಡೆ ಸಮಾಜದ ಕಟ್ಟಡದಲ್ಲಿ ನಡೆದ ವಿರಾಜಪೇಟೆ  ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ  ಅಹವಾಲು ಸಂವಾದ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಕಾರ್ಯಕರ್ತರು ಗಮನ ಸೆಳೆದ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಭರವಸೆ ನೀಡಿದರು.

ಸರ್ಕಾರ ಜನಪರ ಕಾರ್ಯಕ್ರಮ ಜಾರಿಗೆ ತಂದಿದ್ದು, ಅದನ್ನು ಕ್ಷೇತ್ರದ ಕಟ್ಟ ಕಡೆಯ ಪ್ರಜೆಗೆ ತಲುಪಿಸುವ ಹೊಣೆಗಾರಿಕೆಯನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಭೋಸ್ ರಾಜ್ ಮಾತನಾಡಿ, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕೆಡಿಪಿ ಸಭೆ ನಡೆಸಿದ್ದು, ತಾಲ್ಲೂಕು ಮಟ್ಟದ ಸಭೆ ಆರಂಭಗೊಂಡಿದೆ. ಮುಂದೆ ಹೋಬಳಿ ಮಟ್ಟದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು ಹಾಗೂ ಈ ಸಭೆಗಳಲ್ಲಿ ತಾವು ,ಶಾಸಕರು,
ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ, ಕಿರಿಯ ಅಧಿಕಾರಿಗಳು ಭಾಗಿಯಾಗಿ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ  ಮಾತನಾಡಿ, ಪೊನ್ನಣ್ಣ ನವರು ಶಾಸಕರಾದ ನಂತರ ಪ್ರತಿ ದಿನ ಕ್ಷೇತ್ರದ್ಯಾದಂತ 500 ಕಿ.ಮೀ ಗಿಂತಲೂ ಹೆಚ್ಚು ದೂರ ಸಂಚರಿಸಿ ಜನರನ್ನು ಸಂಪರ್ಕಿಸಿ ಅವರಿಗೆ ನೆರವಾಗುತ್ತಿದ್ದು, ಅವರ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪಟ್ಟಡ ರಂಜಿ ಪೂಣಚ್ಚ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಡಿ.ಸಿ.ಸಿ. ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೇರಿದಂತೆ ಕ್ಷೇತ್ರದ ಕಾರ್ಯಕರ್ತರು  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.