Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಹಿಂದೂ ಸಮಾಜ ಜಾಗೃತವಾದಾಗ ಅಖಂಡ ಭಾರತ ನಿರ್ಮಾಣ : ಯಾದವ್ ಕೃಷ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಹಿಂದೂ ಸಮಾಜ ಜಾಗೃತವಾದಾಗ ಅಖಂಡ ಭಾರತ ನಿರ್ಮಾಣ : ಯಾದವ್ ಕೃಷ್ಣ*

ಆಗಷ್ಟ್ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.17  :   ಹಿಂದೂ ಸಮಾಜ ಜಾಗೃತವಾದಲ್ಲಿ ಅಖಂಡ ಭಾರತ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ದಕ್ಷಿಣ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ್ಯ ಸಹ ಸಂಪರ್ಕ ಪ್ರಮುಖ ಯಾದವ್ ಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದಲ್ಲಿ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಜನಜಾಗೃತಿಗಾಗಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿ, ಭಾರತದ ಸ್ವಾತಂತ್ರ್ಯ ನಂತರ ಕೆಲವು ನಾಯಕರ ತುಷ್ಟಿಕರಣದ ನಿಲುವುಗಳು ದೇಶದ ವಿಭಜನೆಗೆ ಕಾರಣವಾಯಿತು. ಆ ದಿನಗಳಲ್ಲಿ ಹಲವರು ಪ್ರಾಣ, ಮನೆ ಕಳೆದುಕೊಳ್ಳುವಂತಾಯಿತು. ಆ ಕರಾಳ ದಿನಗಳು ಇನ್ನೂ ಮಾಸಿಲ್ಲ ನೆನಪು ಮರುಕಳಿಸುತ್ತಿದೆ, ದೇಶದ ಹಿತದ ಬಗ್ಗೆ ಚಿಂತನೆಯ ಕೊರತೆ ಇತ್ತು ಎಂದು ಹೇಳಿದರು.
ಭಾರತದ ಮೌಲ್ಯಯುತ ಗುಣ ಸಂಸ್ಕೃತಿ ಮುನ್ನೆಲೆಗೆ ಬಂದಿದೆ, ಜಗತ್ತಿಗೆ ಭಾರತ ಮಾರ್ಗದರ್ಶನ ನೀಡುತ್ತಿದೆ. ನಾವುಗಳು ಸಂಘಟಿತರಾಗಿ ಜಾಗೃತರಾದಲ್ಲಿ ಅಖಂಡ ಭಾರತ ನಿರ್ಮಾಣ ಸಾಧ್ಯ ಎಂದ ಅವರು ಜಗತ್ತಿಗೆ ಭಾರತ ವಿಶ್ವಗುರು ಆಗುವ ದಿನಗಳು ಸನಿಹದಲ್ಲಿದೆ ಎಂದರು.
ಸ್ವಾತಂತ್ರ್ಯ ಸಂದರ್ಭ ದೇಶದ ವಿಭಜನೆ ಪ್ರಾಕೃತಿಕವಾಗಿ ನಡೆದಿಲ್ಲ ಮತ್ತೆ ಒಂದಾಗುವುದು ಖಚಿತ ಎಂದು ಹೇಳಿದ ಯಾದವ್ ಕೃಷ್ಣ, ದೇಶ ಸಮೃದ್ಧವಾಗಬೇಕಾದಲ್ಲಿ ಬರೀ ಹಣದ ಮೂಲಕ ಅಸಾಧ್ಯ ಸಂಸ್ಕೃತಿ ಆಚರಣೆಗಳ ಮೂಲಕ ಸುಭಿಕ್ಷ ದೇಶ ಕಟ್ಟಬಹುದು ಎಂದರಲ್ಲದೆ,ಆ ನಿಟ್ಟಿನಲ್ಲಿ ನಮ್ಮ ದೇಶದಲ್ಲಿ ಸಂಕಲ್ಪ ಮುಂದುವರಿದಿದೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರದ ಮಾಜಿ ಸೈನಿಕ  ಡಿ.ಕೆ.ಚಿನ್ನಪ್ಪ  ಮಾತನಾಡಿದರು.

ಈ ಸಂದರ್ಭ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅಜಿತ್ ಕುಕ್ಕೇರ, ತಾಲೂಕು ಸಂಯೋಜಕ  ಹರೀಶ್ ವೇದಿಕೆಯಲ್ಲಿದ್ದರು. ಸಭೆಗೂ ಮುನ್ನ ಕುಶಾಲನಗರ ಮಾರಿಯಮ್ಮ ದೇವಾಲಯದಿಂದ ಹೊರಟ ಪಂಜಿನ ಮೆರವಣಿಗೆಗೆ ಕುಶಾಲನಗರದ ಹಿರಿಯರಾದ ಜಿ.ಎಲ್. ನಾಗರಾಜ್ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗಿ ಮಾರುಕಟ್ಟೆ ರಸ್ತೆ ಮೂಲಕ ನಂತರ ಐಬಿ ರಸ್ತೆಯಲ್ಲಿ ತೆರಳಿ ಸಭಾಂಗಣಕ್ಕೆ ಸಾಗಿತು. 600ಕ್ಕೂ ಅಧಿಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರದಲ್ಲಿ ಪಂಜಿನ ಮೆರವಣಿಗೆ ಹಿನ್ನೆಲೆಯಲ್ಲಿ ಹಿಂದೆಂದೂ ಕಾಣದ ಪೊಲೀಸ್ ಭದ್ರತೆ ಕಂಡು ಬಂತು.
ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ ಬೋರಲಿಂಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಬೆಳಗ್ಗಿನಿಂದಲೇ ಕುಶಾಲನಗರದಲ್ಲಿ ಮೊಕ್ಕಂ ಹೂಡಿದ್ದು, ಡಿವೈಎಸ್ಪಿ, ಗಂಗಾಧರಪ್ಪ, ಜಯರಾಮ್,ನಾಲ್ಕು ಮಂದಿ ಪೊಲೀಸ್ ಇನ್ಸ್ಪೆಕ್ಟರ್ಸ್, ಜಿಲ್ಲೆಯ ವಿವಿಧ ಠಾಣೆಗಳ ಠಾಣಾಧಿಕಾರಿಗಳು ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿ ಸಲಾಗಿತ್ತು. ಹೆಚ್ಚುವರಿ ಯಾಗಿ ನಾಲ್ಕು ಕೆ ಎಸ್ ಆರ್ ಪಿ ತುಕಡಿ, ಮತ್ತು ಜಿಲ್ಲಾ ಶಸ್ತ್ರದಳದ ಪೊಲೀಸರ ನಿಯೋಜಿಸಲಾಗಿತ್ತು. ಗಡಿಭಾಗ ಆಯಕಟ್ಟಿನ ಪ್ರದೇಶಗಳಲ್ಲಿ ಮಧ್ಯಾಹ್ನದಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.  

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.