Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರೋಟರಿ ಮಿಸ್ಟಿ ಹಿಲ್ಸ್ : ದೇಶಪ್ರೇಮ ಚಿರಂತನವಾಗಿರಬೇಕು, ಒಂದು ದಿನಕ್ಕೇ ಸೀಮಿತವಾಗಬಾರದು : ಶಂಕರ್ ಪೂಜಾರಿ
ಇತ್ತೀಚಿನ ಸುದ್ದಿಗಳು

*ರೋಟರಿ ಮಿಸ್ಟಿ ಹಿಲ್ಸ್ : ದೇಶಪ್ರೇಮ ಚಿರಂತನವಾಗಿರಬೇಕು, ಒಂದು ದಿನಕ್ಕೇ ಸೀಮಿತವಾಗಬಾರದು : ಶಂಕರ್ ಪೂಜಾರಿ

August 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.16 :  ದೇಶಪ್ರೇಮ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ದೇಶಪ್ರೇಮ ಎಂಬುದು ನಮ್ಮ ಮನದಲ್ಲಿ ಸದಾ ಚಿರಂತನವಾಗಿರಬೇಕು. ದೇಶಕ್ಕಾಗಿ ಪ್ರತಿಯೋವ೯ರೂ ನನ್ನ ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಂಡು ದೇಶಕ್ಕಾಗಿ ಮಹತ್ತರ ಕೊಡುಗೆ ನೀಡುವಂತಾಗಬೇಕು ಎಂದು ರೋಟರಿ ಮಿಸ್ಟಿ ಹಿಲ್ಸ್  ನಿದೇ೯ಶಕ ಶಂಕರ್ ಪೂಜಾರಿ ಹೇಳಿದರು .
ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ  ಸಕಾ೯ರಿ ಬಾಲಕರ ಬಾಲಮಂದಿರದಲ್ಲಿ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ದ್ವಜಾರೋಹಣ  ಮಾಡಿದರು.  ಬಾಲಮಂದಿರದ ಮಕ್ಕಳು, ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು ದ್ವಜವಂದನೆ  ಕೈಗೊಂಡರು.
ಈ ಸಂದಭ೯ ರೋಟರಿ ನಿದೇ೯ಶಕ ಶಂಕರ್ ಪೂಜಾರಿ ಮಾತನಾಡಿ, ಜಗತ್ತಿನಲ್ಲಿಯೇ ವೈವಿಧ್ಯಮಯ ಭಾಷೆಗಳು, ಸಂಸ್ಕೖತಿ, ಆಚಾರ, ವಿಚಾರ ಹೊಂದಿದ ದೇಶವಾಗಿ ಭಾರತ ಕಂಗೊಳಿಸುತ್ತಿದೆ.  ಭಾರತವನ್ನು ನಾನಾ ಕಾರಣಗಳಿಂದ ಹೀಗೆಳೆಯುತ್ತಿದ್ದವರೇ ಇದೀಗ ಭಾರತದ ಹಿರಿಮೆಯನ್ನು ಕೊಂಡಾಡುತ್ತಿದ್ದಾರೆ. ನಮ್ಮ ದೇಶದ ಮಹತ್ವವನ್ನು ತಿಳಿಯುವುದು ಪ್ರತೀಯೋವ೯ರ ಆದ್ಯತೆಯಾದರೇ ದೇಶಪ್ರೇಮ ಎಂಬದು ಮನದಲ್ಲಿ ಚಿರಸ್ಥಾಯಿಯಾಗಿರುತ್ತದೆ  ಎಂದು ಹೇಳಿದರು.
ರೋಟರಿ ಮಿಸ್ಟಿ ಹಿಲ್ಸ್ ಪ್ರಮೋದ್ ಕುಮಾರ್  ರೈ ಮಾತನಾಡಿ, ತಮ್ಮ ಬದುಕಿನ ಭವಿಷ್ಯವಾಗಿರುವ ಭಾರತ ದೇಶಕ್ಕೆ ಪ್ರತೀಯೋವ೯ರೂ ಚಿರಋಣಿಯಾಗಿರಬೇಕು. ಭಾರತದಲ್ಲಿ ಈಗ ಸಾಕಷ್ಟು ಅವಕಾಶಗಳಿದ್ದು, ಮೊದಲು ವಿದೇಶಗಳಿಗೆ   ಉದ್ಗೋಗ ಅರಸಿ ತೆರಳುತ್ತಿದ್ದ ಸಂದಭ೯ಗಳು ಕಣ್ಮರೆಯಾಗಿ ಈಗ ವಿದೇಶಿಯರೇ ಭಾರತಕ್ಕೆ ಕೆಲಸಕ್ಕಾಗಿ ಬರುವಂತಾಗಿದೆ. ಭಾರತ ಎಂಬುದು ಅವಕಾಶಗಳನ್ನು ಸೖಷ್ಟಿಸುವ ದೇಶವಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಈ ದೇಶದಲ್ಲಿಯೇ ಕೆಲಸ ಕಂಡುಕೊಂಡು ಭಾರತಕ್ಕಾಗಿ ಪ್ರತೀಯೋವ೯ರೂ ಏನಾದರೂ ಕೊಡುಗೆ ನೀಡುವಂತಾಗಬೇಕು ಎಂದು ಕರೆ ನೀಡಿದರು.
ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ತಿಲಕ್, ಭವಿಷ್ಯದಲ್ಲಿ ಗುರಿ ಹೊಂದಿ ಆ ಗುರಿ ತಲುಪುವ ನಿಟ್ಟಿನಲ್ಲಿ ಮಕ್ಕಳು ಈಗಿನಿಂದಲೇ ಪ್ರಯತ್ನಿಸಬೇಕು ಎಂದರಲ್ಲದೇ, ಪ್ರತೀ ಮಕ್ಕಳಲ್ಲಿಯೂ ಇರುವ ವಿಶೇಷ ಪ್ರತಿಭೆಯನ್ನು ಪೋಷಿಸಿದರೆ ಏನು ಬೇಕಾದರೂ ಸಾಧಿಸಲು ಸಾಧ್ಯ ಎಂದರು. ನಿವೖತ್ತ ಸೇನಾನಿ ಕಾಳಪಂಡ ಬೋಪಯ್ಯ ಮಾತನಾಡಿ, ದೇಶಸೇವೆ. ದೇಶಾಭಿಮಾನದ ಮಹತ್ವದ ಬಗ್ಗೆ ತಿಳಿಹೇಳಿದರು.
ರೋಟರಿ ನಿದೇ೯ಶಕ ಬಿ.ಜಿ.ಅನಂತಶಯನ ಸ್ವಾತಂತ್ರ್ಯ ಕುರಿತಾಗಿ ಕವನ ವಾಚಿಸಿದರು. ಬಾಲಮಂದಿರದ ಅಧೀಕ್ಷಕರಾದ ಶ್ರೀಧರ ಕೆ.ಎಸ್. ಸ್ವಾತಂತ್ರ್ಯ, ದೇಶಭಕ್ತಿಯು ಮನಸ್ಸಿನಲ್ಲಿ ಉಂಟು ಮಾಡುವ  ಸ್ಪೂತಿ೯ಯ ಬಗ್ಗೆ ಮಾತನಾಡಿದರು.   ಸಕಾ೯ರಿ ಬಾಲಕರ ಬಾಲಮಂದಿರದ ಆಪ್ತಸಮಾಲೋಚಕರಾದ ನಾಗಭೂಷಣ ಸ್ವಾಗತಿಸಿ, ನಿರೂಪಿಸಿದರು. ಮಿಸ್ಟಿ ಹಿಲ್ಸ್ ಕಾಯ೯ದಶಿ೯ ರತ್ನಾಕರ್ ರೈ ವೇದಿಕೆಯಲ್ಲಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಕಸಾಪದಿಂದ ವಿದ್ಯಾರ್ಥಿಗಳಿಗೆ ಕಥಾ ಸ್ಪರ್ಧೆ*
Next Article *ರೋಟರಿ  ವುಡ್ಸ್ ನಿಂದ  ಹಿರಿಯ ಆಟೋ ಚಾಲಕ  ಬಡೇಸಾಬ್ ಗೆ ಗೌರವ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.