Facebook Twitter WhatsApp Email Telegram Copy Link ಮಡಿಕೇರಿ ಆ.16 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು. ನಿವೃತ್ತ ಪೊಲೀಸ್ ಗಂಗಾಧರ ಧ್ವಜಾರೋಹಣ ನೆರವೇರಿಸಿದರು. ತಾಳತ್ತಮನೆ ವ್ಯಾಪ್ತಿಯ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026