Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಆ.19 ರಂದು ರೋಟರಿ ವುಡ್ಸ್ ನಿಂದ ಆಟೋಚಾಲಕರಿಗೆ ಆರೋಗ್ಯ ಶಿಬಿರ*
ಇತ್ತೀಚಿನ ಸುದ್ದಿಗಳು

*ಆ.19 ರಂದು ರೋಟರಿ ವುಡ್ಸ್ ನಿಂದ ಆಟೋಚಾಲಕರಿಗೆ ಆರೋಗ್ಯ ಶಿಬಿರ*

August 16, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ. 18  : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆ.19 ರಂದು  ನಗರದಲ್ಲಿ ಆಟೋಚಾಲಕ, ಮಾಲೀಕ ಮತ್ತು ಕುಟುಂಬಸ್ಥರಿಗಾಗಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ.

ನಗರದ ರೆಡ್ ಕ್ರಾಸ್ ಭವನದಲ್ಲಿ ಆಯೋಜಿತ ಶಿಬಿರವನ್ನು ಬೆಳಗ್ಗೆ 10 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ನಾಗರಾಜಾಚಾರ್ ಉದ್ಘಾಟಿಸಲಿದ್ದಾರೆ.

ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ, ಶಿಬಿರದ ವೈದ್ಯರಾದ ಡಾ.ಚೇತನ್, ಡಾ.ಕೖಷ್ಣದೀಪ್, ಡಾ.ಹಷ೯ಮೂಗೂರ್, ಡಾ.ಶಿಲ್ಪಾ , ಡಾ.ಕಿರಣ್ ಭಟ್, ರೋಟರಿ ವುಡ್ಸ್ ಕಾಯ೯ದಶಿ೯ ಹರೀಶ್ ಕಿಗ್ಗಾಲು, ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದು ಅಮೖತ್ ಸಿಂಚನ ಪ್ರಯೋಗಾಲಯದ ಸಹಕಾರ ಶಿಬಿರಕ್ಕಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿದಾಗಿ ಸಂಪಕ೯ ಸಂಖ್ಯೆ – 7348933782

Share. Facebook Twitter Pinterest LinkedIn Tumblr Email WhatsApp
Previous Article*ತಾಳತ್ತಮನೆ : ನೇತಾಜಿ ಯುವಕ ಹಾಗೂ ಯುವತಿ ಮಂಡಳಿಯಿಂದ ಸ್ವಾತಂತ್ರ್ಯ ದಿನಾಚರಣೆ*
Next Article *14 ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.