Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇಶಭಕ್ತಿ ಗಾಯನದೊಂದಿಗೆ ಭಾರತಾಂಬೆಗೆ ನಮನ : ಮಡಿಕೇರಿ ಮಾರುಕಟ್ಟೆ ಆವರಣದಲ್ಲಿ ವಿಶಿಷ್ಟ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೇಶಭಕ್ತಿ ಗಾಯನದೊಂದಿಗೆ ಭಾರತಾಂಬೆಗೆ ನಮನ : ಮಡಿಕೇರಿ ಮಾರುಕಟ್ಟೆ ಆವರಣದಲ್ಲಿ ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.16 : ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಸಂಘ, ಮಾರುಕಟ್ಟೆ ವರ್ತಕರು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಅರ್ಥಪೂರ್ಣ ಮತ್ತು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ನಗರದ ಮಾರುಕಟ್ಟೆ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ದೇಶಭಕ್ತಿ ಗೀತೆಯ ಮೂಲಕ ಭಾರತಾಂಬೆಗೆ ನಮನ ಸಲ್ಲಿಸಲಾಯಿತು. ವರ್ತಕ, ಕೂರ್ಗ್ ಸೀ ಫುಡ್ ನ ಮಾಲೀಕ ಮಕ್ಬುಲ್ ಹಾಗೂ ಗುತ್ತಿಗೆದಾರ ಹಾಸಿಂ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಂ.ಯಾಕುಬ್ ದೇಶವನ್ನು ಅಭಿವೃದ್ಧಿಪಥದತ್ತ ಸಾಗಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಆ ಮೂಲಕ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು  ಉಳಿಸಿ, ಬೆಳೆಸಬೇಕು ಎಂದು ಕರೆ ನೀಡಿದರು.

ಮಹಾತ್ಮ ಗಾಂಧಿ ಅವರು ಅಹಿಂಸಾ ಮಾರ್ಗದ ಮೂಲಕ ಅನೇಕ ಹೋರಾಟಗಳನ್ನು ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಇವರೊಂದಿಗೆ ಸರ್ದಾರ್ ವಲ್ಲಭಾಯಿ ಪಟೇಲ್, ಜವಹರಲಾಲ್ ನೆಹರು ಅಬ್ದುಲ್ ಕಲಾಂ ಆಜಾದ್, ಜಾಕಿರ್ ಹುಸೇನ್ ಸೇರಿದಂತೆ ಅನೇಕರು ಹೋರಾಡಿದ್ದಾರೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದೇಶಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನು ನಾವು ಸ್ಮರಿಸಿಕೊಳ್ಳಬೇಕು ಎಂದರು.

ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪವನ್ ಪೆಮ್ಮಯ್ಯ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.

ಒಗ್ಗಟ್ಟಿನಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು, ತ್ಯಾಗ ಬಲಿದಾನದ ಮೂಲಕ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು  ಮತ್ತಷ್ಟು ಗಟ್ಟಿಗೊಳಿಸೋಣ ಎಂದರು.

ಕೊರವೇ ಆಟೋ ಚಾಲಕರ ಸಂಘದ ಅಧ್ಯಕ್ಷ ಸುಲೇಮಾನ್, ಉಪಾಧ್ಯಕ್ಷ ವರ್ಗೀಸ್, ಇಂಡಿಯನ್ ಕೇಕ್ ಹೌಸ್ ನ ಮಾಲೀಕ ಮುಸ್ತಫ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಗಾಯಕರಾದ ಭಾಷಾ, ಶಿವಣ್ಣ, ಜೋಬಿನ್, ಹಬೀಬ್ ಹಾಗೂ ಹಾರಿಸ್ ನಿರಂತರವಾಗಿ ದೇಶಭಕ್ತಿ ಗೀತೆಗಳನ್ನು ಹಾಡಿ ರಾಷ್ಟ್ರಕ್ಕೆ ಗೌರವ ಅರ್ಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.