Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.19 ರಂದು ಕೊಡಗು ಪತ್ರಕರ್ತರ ಸಂಘದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.19 ರಂದು ಕೊಡಗು ಪತ್ರಕರ್ತರ ಸಂಘದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ*

ಆಗಷ್ಟ್ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ. ಆ.17 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ  ಆಶ್ರಯದಲ್ಲಿ ಆಗಸ್ಟ್ 19 ರಂದು ಮಡಿಕೇರಿಯ ಲಯನ್ಸ್ ಕ್ಲಬ್ ಹಾಲ್ ನಲ್ಲಿ ವಿಶ್ವ ಛಾಯಾಗ್ರಹಣ ದಿನವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರು ಬೆಳಗೆ ೧೦.೦೦ ಗಂಟೆಗೆ ಉದ್ಘಾಟಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರಳೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ..ಕೊಡಗು ಪತ್ರಕರ್ತರ ಸಂಘದ ಸಲಹೆಗಾರರಾದ ಬಿ.ಜಿ.ಅನಂತ ಶಯನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಸಮಿತಿ ಸದಸ್ಯ ದೀಪಕ್, ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರದೀಪ್ ಮರಗೋಡು, ಹಿಂದೂ ಮಲೆಯಾಳಿ ಸಮಾಜ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ ಅವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
::: ಸನ್ಮಾನ-ಪ್ರತಿಭಾ ಪುರಸ್ಕಾರ :::
ಸಮಾರಂಭದಲ್ಲಿ ಛಾಯಾಗ್ರಾಹಕರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುತ್ತದೆ..ಇದೇ ವೇಳೆ ಮಾದ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರು, ಹಿರಿಯ ಪತ್ರಕರ್ತರು, ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ, ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸುತ್ತಿರುವ ವಿಶ್ವ ಕುಮಾರ್ ಗುಡ್ಡೇಮನೆ, ಪೊನ್ನಂಪೇಟೆ ಶೈಲೇಂದ್ರ ಮತ್ತು ಎಸ್.ಆರ್. ವಸಂತ್ ಅವರುಗಳನ್ಮು ಸನ್ಮಾನಿಸಿ ಗೌರವಿಸಲಾಗುತ್ತದೆ..
ಬಹುಮಾನ ವಿತರಣೆ:
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಅತ್ಯುತ್ತಮ ಕೃಷಿ ಫೋಟೋಗ್ರಫಿ, ಜಲಪಾತ ವೈಭವ ಸಂಬಂಧಿತ ಅತ್ಯುತ್ತಮ ವಿಡಿಯೋ ಗ್ರಫಿ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆ..
ಇದೇ ಸಂದರ್ಭ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತ ಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ ಗ್ರಫಿ ಸ್ಪರ್ಧೆಯ ಬಹುಮಾನವನ್ನೂ ವಿಜೇತರಿಗೆ ವಿತರಿಸಲಾಗುತ್ತದೆ ಎಂದು ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.