Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ವಿಜೇತರಿಗೆ ಬಹುಮಾನ ವಿತರಣೆ*

ಆಗಷ್ಟ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ  ಆ.18 :   ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬ ಆಚರಣಾ ಸಮಿತಿ ಸಹಯೋಗದಲ್ಲಿ ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಅರಮೇರಿ ಗ್ರಾಮದ ವಕೀಲ ಪೂಳಂಡ ವಿನು ಪೆಮ್ಮಯ್ಯ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲೆಯ ಪತ್ರಕರ್ತರು ಕೆಸರಿನಲ್ಲಿ ಮಿಂದೆದ್ದರು.
ಓಟ, ಹ್ಯಾಂಡ್‌ಬಾಲ್, ಹಗ್ಗಜಗ್ಗಾಟ ಕ್ರೀಡೆಯಲ್ಲಿ ಪಾಲ್ಗೊಂಡು ಮನಸ್ಸು, ದೇಹ ಹಗುರ ಮಾಡಿಕೊಂಡರು. ಸುಮಾರು 10 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು. ದಿವಾಕರ್ ಬೋಜಪ್ಪ ನೇತೃತ್ವದ ಜಾಕಿ ಬಾಯ್ಸ್ ತಂಡವು ಹ್ಯಾಂಡ್‌ಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿತು.

ವಿಜೇತರು  :  ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕೆರೆ ನೇತೃತ್ವದ ನಾಟಿ ಬಾಯ್ಸ್ ತಂಡ ಪ್ರಥಮ, ದಿವಾಕರ್ ಬೋಜಪ್ಪ ನೇತೃತ್ವದ ಜಾಕಿ ಬಾಯ್ಸ್ ತಂಡ ದ್ವಿತೀಯ, ಹಗ್ಗಜಗ್ಗಾಟದಲ್ಲಿ ಸಂತೋಷ್ ರೈ ನೇತೃತ್ವದ ಮಣ್ಣಿನ ಮಕ್ಕಳು ತಂಡ ಪ್ರಥಮ, ಜಾಕಿ ಬಾಯ್ಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. 40 ವರ್ಷದೊಳಗಿನ ಓಟ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕೆರೆ ಪ್ರಥಮ, ಆದರ್ಶ್ ಅದ್ಕಲೇಗರ್ ದ್ವಿತೀಯ, ನವೀನ್ ಡಿಸೋಜಾ ತೃತೀಯ, 40 ವರ್ಷ ಮೇಲ್ಪಟ್ಟವರ ಓಟ ವಿಭಾಗದಲ್ಲಿ ಗೋಪಾಲ್ ಸೋಮಯ್ಯ ಪ್ರಥಮ, ಅಜ್ಜಮಾಡ ರಮೇಶ್ ಕುಟ್ಟಪ್ಪ ದ್ವಿತೀಯ, ಪಳೆಯಂಡ ಪಾರ್ಥ ಚಿಣ್ಣಪ್ಪ ತೃತೀಯ ಬಹುಮಾನ ಪಡೆದರು.
ತೀರ್ಪುಗಾರರಾಗಿ ತಿಮ್ಮಯ್ಯ, ವಿಕ್ಕಿ ಕಾರ್ಯನಿರ್ವಹಿಸಿದರು. ಸ್ಥಳೀಯ ಕೃಷಿಕರಾದ ಮನು, ಅರುಣ್ ಅಯ್ಯಪ್ಪ ಸಹಕಾರ ನೀಡಿ ಪ್ರೋತ್ಸಾಹಿಸಿದರು.
ಸಮಾರೋಪ  :  ವಿರಾಜಪೇಟೆ ಲಿಟ್ಸ್ ಸ್ಕಾರ‍್ಸ್ ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕಿ ಪೂಜ ಸಜೇಶ್ ಬಹುಮನ ವಿತರಿಸಿ ಮಾತನಾಡಿ, ಕೆಸರಿನಿಂದ ಸಾಕಷ್ಟು ದೈಹಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಹೆಚ್ಚಾಗುತ್ತಿದೆ. ದೇಹಕ್ಕೆ ಮಣ್ಣಿನ ಸ್ಪರ್ಶದ ಪ್ರಯೋಜನ ಅರಿತು ಸಾಕಷ್ಟು ಚಿಕಿತ್ಸೆ ಕೂಡ ದೊರೆಯುತ್ತಿದೆ. ವೃತ್ತಿಯ ನಡುವೆ ಪತ್ರಕರ್ತರ ಉತ್ಸಾಹ ಮೆಚ್ಚುವಂತ ವಿಚಾರವಾಗಿದೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ. ಆರ್. ಸವಿತಾರೈ, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉದ್ಯಮಿ ಬಿ. ಬಿ. ಚುಪ್ಪಾ ನಾಗರಾಜ್, ಸಮಾಜ ಸೇವಕ ಬೊಳ್ಯಪಂಡ ಜೆ. ಬೋಪಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಟಿ. ಎನ್. ಮಂಜುನಾಥ್, ಪ್ರ. ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರೆಸ್‌ಕ್ಲಬ್ ಪ್ರ. ಕಾರ್ಯದರ್ಶಿ ರೆಜಿತ್‌ಕುಮಾರ್ ಗುಹ್ಯ, ಕಾರ್ಯಕ್ರಮ ಸಂಚಾಲಕ ಪಳೆಯಂಡ ಪಾರ್ಥ ಚಿಣ್ಣಪ್ಪ, ಸಹ ಸಂಚಾಲಕ ಡಾ. ಎಂ. ಎನ್. ಹೇಮಂತ್‌ಕುಮಾರ್ ಇದ್ದರು. ಎಂ. ಎಂ. ಚನ್ನನಾಯಕ ಪ್ರಾರ್ಥಿಸಿದರು. ಕಿಶೋರ್‌ರೈ ಕತ್ತಲೆಕಾಡು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.