Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾನಿಲಯದಿಂದ ಒಡಂಬಡಿಕೆಗೆ ಸಹಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾನಿಲಯದಿಂದ ಒಡಂಬಡಿಕೆಗೆ ಸಹಿ*

ಆಗಷ್ಟ್ 18, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.17 : ಕೊಡಗು ವಿಶ್ವವಿದ್ಯಾನಿಲಯವು ಭಾರತ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆ ಜೊತೆಗೆ ಒಡಂಬಡಿಕೆಗೆ ಸಹಿ ಹಾಕಿದೆ.

ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆ, ಹೈದರಾಬಾದ್ ಮತ್ತು ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರುಗಳ ಒಡಬಂಡಿಕೆಯ ಮೂಲಕ ಎರಡೂ ಸಂಸ್ಥೆಗಳ ಮಧ್ಯೆ ಜಂಟಿಯಾಗಿ ಸಂಶೋಧನಾ ಚಟುವಟಿಕೆಗಳನ್ನು ಮತ್ತು ಯೋಜನೆಗಳನ್ನು ಏರ್ಪಡಿಸುವುದು, ಸಮ್ಮೇಳನ ಮತ್ತು ಕಾರ್ಯಗಾರಗಳನ್ನು ಹಮ್ಮಿಕೊಳ್ಳುವುದು. ಈ ಭಾಗಕ್ಕೆ ಸಂಬಂಧಿಸಿದ ವಿಷಯಾಧಾರಿತ ಅಧ್ಯಯನಗಳನ್ನು ಅಭಿವೃದ್ಧಿಪಡಿಸುವುದು. ಈ ಭಾಗದ ಜನತೆಗೆ ಪೂರಕವಾಗುವಂತಹ ಕೃಷಿ ಅಧ್ಯಯನಗಳನ್ನು ಕೈಗೊಳ್ಳುವುದು. ವಿಶ್ವವಿದ್ಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧ್ಯಾಪಕರುಗಳು ಮತ್ತು ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧ್ಯಾಪಕರುಗಳು ಪರಸ್ಪರ ವಿನಿಮಯ ಮಾಡಿಕೊಳ್ಳುವುದು. ಕೃಷಿ ಹಾಗೂ ಸಂಬಂಧಿಸಿದ ಯೋಜನೆಗಳ ಬಗೆಗೆ ಜಂಟಿಯಾಗಿ ಅಧ್ಯಯನ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಹಾಗೆಯೇ ಕೊಡಗು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕ ವೃಂದದವರಿಗೆ ಪೂರಕವಾಗಿರುವ ಸಂಬಂಧವನ್ನು ರೂಪಿಸುವಂತಹ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಮುಖ್ಯ ಉದ್ದೇಶವನ್ನು ಈ ಒಡಂಬಡಿಕೆ ಹೊಂದಿದೆ.
ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ ಮಹಾ ನಿರ್ದೇಶಕರಾಗಿರುವ ಡಾ. ಪಿ. ಚಂದ್ರಶೇಖರ್ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲತಿಗಳಾದ ಪ್ರೊ.ಅಶೋಕ ಸಂ. ಆಲೂರ ಜಂಟಿಯಾಗಿ 9 ಆಗಸ್ಟ್ 2023 ರಂದು ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.