Facebook Twitter WhatsApp Email Telegram Copy Link ಮಡಿಕೇರಿ ಆ.18 : ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026