Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಸಾಧಾರಣ ಮಳೆ : ಶೇ.50 ರಷ್ಟು ಮಳೆ ಕೊರತೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ಸಾಧಾರಣ ಮಳೆ : ಶೇ.50 ರಷ್ಟು ಮಳೆ ಕೊರತೆ

ಆಗಷ್ಟ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.19 : ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಆದರೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುತ್ತಿದ್ದು, ಈ ಬಾರಿ ಶೇ.50 ರಷ್ಟು ಮಳೆಯ ಕೊರತೆ ಎದುರಾಗಿದೆ.
2018ರ ನಂತರ ಪ್ರತಿವರ್ಷ ಆಗಸ್ಟ್ ತಿಂಗಳಿನಲ್ಲಿ ಉತ್ತಮ ಮಳೆಯಾಗುತ್ತಿತ್ತು. ಆದರೆ ಪ್ರಸ್ತುತ ಬಿಸಿಲಿನಲ್ಲೇ 15 ದಿನ ಕಳೆದು ಹೋಗಿದ್ದು, ಇದೀಗ ಮತ್ತೆ ಮಳೆಯ ವಾತಾವರಣ ಕಂಡು ಬಂದಿದೆ. ಜುಲೈ ತಿಂಗಳಿನಲ್ಲಿ ಸುರಿದ ಮಳೆಗೆ ತುಂಬಿ ಹರಿದಿದ್ದ ನದಿ, ತೊರೆ, ಜಲಾಶಯಗಳು ಬಿಸಿಲಿನ ವಾತಾವರಣದಿಂದಾಗಿ ನೀರಿನ ಕೊರತೆಯನ್ನು ಎದುರಿಸುತ್ತಿವೆ.
ಬರದ ಛಾಯೆ ಕಂಡು ಬಂದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಖಿಲ ಕೊಡವ ಸಮಾಜ ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳು ಕೊಡಗಿನ ಮಳೆ ದೈವ ಎಂದೇ ಕರೆಯಲ್ಪಡುವ ಶ್ರೀಪಾಡಿ ಇಗ್ಗುತ್ತಪ್ಪನಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಶುಕ್ರವಾರ ರಾತ್ರಿಯಿಂದ ಮಳೆ ಸುರಿಯಲು ಆರಂಭಗೊಂಡಿದ್ದು, ಜಿಲ್ಲೆಯ ಜನ ಹಾಗೂ ಕೃಷಿಕ ವರ್ಗ ಕೊಂಚ ನೆಮ್ಮದಿಯಿಂದ ಇದ್ದಾರೆ.
ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯನ್ನು ಮಳೆಯ ಕೊರತೆ ಕಾಡುತ್ತಿದೆ. ಪ್ರಸ್ತುತ ಜನವರಿಯಿಂದ ಇಲ್ಲಿಯವರೆಗಿನ 1640.34 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2665.73 ಮಿ.ಮೀ ಮಳೆಯಾಗಿತ್ತು.
ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.51 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.76 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.95 ಮಿ.ಮೀ. ಕಳೆದ ವರ್ಷ ಇದೇ ದಿನ 8.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2417.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3800.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1190.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2036.86 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1313.66 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2160.23 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 18.40, ನಾಪೋಕ್ಲು 16.40, ಸಂಪಾಜೆ 41, ಭಾಗಮಂಡಲ 32, ವಿರಾಜಪೇಟೆ ಕಸಬಾ 39.60, ಹುದಿಕೇರಿ 18.20, ಶ್ರೀಮಂಗಲ 12.40, ಪೊನ್ನಂಪೇಟೆ 8, ಅಮ್ಮತ್ತಿ 7, ಸೋಮವಾರಪೇಟೆ ಕಸಬಾ 28.60, ಶನಿವಾರಸಂತೆ 5, ಶಾಂತಳ್ಳಿ 48, ಕೊಡ್ಲಿಪೇಟೆ 11.80, ಕುಶಾಲನಗರ 15.90, ಸುಂಟಿಕೊಪ್ಪ 13.10 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2858.14 ಅಡಿಗಳು. ಕಳೆದ ವರ್ಷ ಇದೇ ದಿನ 2856.73 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 1277 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2726 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1200 ಕ್ಯುಸೆಕ್. ನಾಲೆಗೆ 593 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 458 ಕ್ಯುಸೆಕ್.

 

Follow us Follow us
Share. WhatsApp Facebook Twitter Email Telegram Copy Link

Related Posts

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.6: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಕರ್ನಾಟಕ ಗೂಂಡಾ…

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 2026

ನಿವೃತ್ತ ಅಂಗನವಾಡಿ ಶಿಕ್ಷಕಿ ನಳಿನಿ ರಮೇಶ್ ಅವರಿಗೆ ಸನ್ಮಾನ

ನವೆಂಬರ್ 6, 2026

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.