ಮಡಿಕೇರಿ ಆ.21 : ತಿತಿಮತಿ ಗ್ರಾ.ಪಂ ವ್ಯಾಪ್ತಿಯ ಬಂಬುಕಾಡು ಗಿರಿಜನರ ಹಾಡಿಗೆ ಹೋಗುವ ಕಿರು ಸೇತುವೆ ಮತ್ತು ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.







