Facebook Twitter WhatsApp Email Telegram Copy Link ಮಡಿಕೇರಿ ಆ.21 : ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗ್ರಾ.ಪಂ ಮಾಜಿ ಸದಸ್ಯ, ಉರಗ ತಜ್ಞ ಪಿಯುಷ್ ಪರೇರಾ ಅವರನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಸನ್ಮಾನಿಸಿ ಗೌರವಿಸಿದರು.
ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕನವೆಂಬರ್ 7, 2026
ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರನವೆಂಬರ್ 6, 2026
ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲುನವೆಂಬರ್ 6, 2026