Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚೆಂಬು ವಲಯ ಕಾಂಗ್ರೆಸ್ ಸಭೆ : ಅಭಿವೃದ್ಧಿ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು

*ಚೆಂಬು ವಲಯ ಕಾಂಗ್ರೆಸ್ ಸಭೆ : ಅಭಿವೃದ್ಧಿ ಕುರಿತು ಚರ್ಚೆ*

August 22, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.22 :  ಚೆಂಬು ವಲಯ ಕಾಂಗ್ರೆಸ್ ಸಭೆಯು ವಲಯಾಧ್ಯಕ್ಷ  ರವಿರಾಜ್ ಹೊಸೂರು  ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿ ಕೆಲಸಗಳಲ್ಲಿ ಬೂತ್ ಅಧ್ಯಕ್ಷರುಗಳ ಜವಾಬ್ದಾರಿಯ ಬಗ್ಗೆ ಚರ್ಚಿಸಲಾಯಿತು.

ಸಭೆಗೆ ಗೈರಾದ ಬೂತ್ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರು ಮಾಹಿತಿ ನೀಡುವಂತೆ ಸರ್ವಾನುಮತದಿಂದ ನಿರ್ಧರಿಸಲಾಯಿತು.  ಅಲ್ಲದೇ ಪ್ರತಿ ತಿಂಗಳ ಮೂರನೇ ಶನಿವಾರದಂದು ವಲಯ ಕಾಂಗ್ರೆಸ್ ಸಭೆಯನ್ನು ನಡೆಸುವುದಾಗಿ ತೀರ್ಮಾನಿಸಲಾಯಿತು.

ಹಿಂದಿನ ಅವಧಿಯ ಹಲವು ಕಾಮಗಾರಿಗಳ ಅವ್ಯವಹಾರದ ಬಗ್ಗೆ ಚರ್ಚಿಸಲಾಯಿತಲ್ಲದೆ ಪ್ರಸಕ್ತ ಗ್ರಾಮದಲ್ಲಿ ನಡೆಯುವ ಕಾಮಗಾರಿಗಳ ಬಗ್ಗೆ ಹಾಗೂ ಮುಂದಿನ ಅಭಿವೃದ್ಧಿಯ ಬಗ್ಗೆ ಸೂರಜ್ ಹೊಸೂರ್  ಸಭೆಗೆ ವಿಸ್ತೃತವಾಗಿ ವಿವರಿಸಿದರು.

ಈ ಹಿಂದೆ ನಡೆದ ಜನಸ್ಪಂದನ ಸಭೆಯಲ್ಲಿ ಶಾಸಕರು ಕೈಗೊಂಡ ಹಲವು ನಿರ್ಣಯಗಳ ಬಗ್ಗೆ ಚರ್ಚಿಸಿ,  ಈ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಪ್ಪದೇ ಮನವರಿಕೆ ಮಾಡಬೇಕೆಂದು  ಕಾರ್ಯಕರ್ತರಿಗೆ ತಿಳಿಸಲಾಯಿತು.

ಈಗಾಗಲೇ ಜೆಜೆಎಂ ವರದಿಯನ್ನು ಬೂತ್ ಅಧ್ಯಕ್ಷರು ಹಾಗೂ ಜವಾಬ್ದಾರಿಯುತ ಕಾರ್ಯಕರ್ತರು ನೀಡದಿರುವ ಬಗ್ಗೆ ಜಿ.ವಿ.ಗಣಪಯ್ಯ  ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಮುಂದೆ ಇಂಥ ಲೋಪ ನಡೆಯದಂತೆ ತಿಳಿಹೇಳಿದರು.

ವಲಯಾಧ್ಯಕ್ಷರು ಮಾತನಾಡಿ ಕಳೆದ 4-5 ವರ್ಷದಲ್ಲಿ ಪಕ್ಷ ಬಲಗೊಂಡ ಬಗ್ಗೆ ಪ್ರಶಾಂಸೆ ವ್ಯಕ್ತಪಡಿಸಿ, ಕಾರ್ಯಕರ್ತರ ನಿಸ್ವಾರ್ಥ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ ಚುನಾಯಿತರಾಗುವ ಮೊದಲೇ ಗ್ರಾಮಕ್ಕೆ ತಮ್ಮ ಸ್ವಂತ ವೆಚ್ಚದಲ್ಲಿ ನೀಡಿದ ಹತ್ತಾರು ಕೊಡುಗೆಗಳನ್ನು ಈ ಸಂದರ್ಭ ಸ್ಮರಿಸಲಾಯಿತು.

ಪಕ್ಷದ ಸಂಘಟನೆಗೆ ಬೆನ್ನೆಲುಬಾಗಿ ನಿಂತ ಶಾಸಕ ಎ.ಎಸ್ ಪೊನ್ನಣ್ಣ, ಜಿಲ್ಲಾಧ್ಯಕ್ಷ  ಧರ್ಮಜ ಉತ್ತಪ್ಪ ಮತ್ತು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಅವರಿಗೆ ಈ ಸಂದರ್ಭ  ಕಾರ್ಯಕರ್ತರಿಂದ ಮೆಚ್ಚುಗೆ ವ್ಯಕ್ತವಾಯಿತು.

ಸಭೆಯಲ್ಲಿ ಗ್ರಾ.ಪಂ  ಸದಸ್ಯ  ಆದಂ, ಸೆಂಟ್ಯಾರ್ ಹಿರಿಯರಾದ ಬಾಲಂಬಿ ಸೋಮಣ್ಣ , ಬಂಗಾರಕೋಡಿ ವೆಂಕಟರಮಣ, ಅರುಣೋದಯ ಕುಮಾರ್, ರಘುನಾಥ್ ಬಾಲಂಬಿ, ಪಕೀರ , ಚೆನ್ನಪ್ಪ ನಡುಬೆಟ್ಟು ಸೇರಿ ಹಲವು ಕಾರ್ಯಕರ್ತರು ಹಾಜರಿದ್ದರು.

ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಭಾರತಿ ಕುಶಾಲಪ್ಪ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಆ.25 ಕಥೆ ಬರೆಯುವ ಸ್ಪರ್ಧೆ ಮತ್ತು ಕಥಾ ರಚನಾ ಉಪನ್ಯಾಸ ಕಾರ್ಯಕ್ರಮ*
Next Article *ಕೂಡ್ಲೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.