Facebook Twitter WhatsApp Email Telegram Copy Link ಸುಂಟಿಕೊಪ್ಪ,ಆ.22: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆಯು ಆ.23 ಬೆಳಿಗ್ಗೆ 11 ಗಂಟೆಗೆ ದೇವಾಲಯದ ಆವರಣದಲ್ಲಿ ಪಿ.ಉದಯಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಶಶಿಕಾಂತ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026