Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಗೌರಮ್ಮ ಕಥಾ ಸ್ಪರ್ಧೆ : ಕಥಾ ರಚನೆ ಸರಳವಾಗಿ ಮನಮುಟ್ಟುವಂತಿರಲಿ : ಸಾಹಿತಿ ಗಿರೀಶ್ ಕಿಗ್ಗಾಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಗೌರಮ್ಮ ಕಥಾ ಸ್ಪರ್ಧೆ : ಕಥಾ ರಚನೆ ಸರಳವಾಗಿ ಮನಮುಟ್ಟುವಂತಿರಲಿ : ಸಾಹಿತಿ ಗಿರೀಶ್ ಕಿಗ್ಗಾಲು*

ಆಗಷ್ಟ್ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.24 :  ಕಥೆ ಸರಳ ಭಾಷೆಯಲ್ಲಿ ಇರಬೇಕು ಆಗ ಅದು ಎಲ್ಲರ ಮನಸ್ಸನ್ನು ತಲುಪುತ್ತದೆ. ಕಥೆಯೊಳಗೆ ಒಂದಾಗಿ ಬೆರೆತು ಕಥೆಯ ಪಾತ್ರಧಾರಿ ನಾನೇ ಎಂಬ ಭಾವನೆಯೊಂದಿಗೆ ಕತೆ ಬರೆದಾಗ ಅದು ಅತ್ಯುತ್ತಮ ಕಥೆಯಾಗುತ್ತದೆ ಎಂದು ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ನುಡಿದರು.

ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಕೊಡಗಿನ ಗೌರಮ್ಮ ಕಥಾಸ್ಪರ್ಧೆಯಲ್ಲಿ ಸ್ಪರ್ಧಿಸಲು ಬಂದಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ,  ಮಾತನಾಡಿದ ಅವರು,  ಕಥೆಗಳ ರಚನೆ ಮಾಡುವ ಸಂದರ್ಭ ಅದು ಉತ್ಪ್ರೇಕ್ಷ ರಹಿತವಾಗಿರಬೇಕು, ಕಥೆಯ ವೇಗ ಆರಂಭದಿಂದ ಕೊನೆಯವರೆಗೂ ಒಂದೇ ರೀತಿ ಇರಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಉಪಯೋಜನಾ ಸಮನ್ವಯ ಅಧಿಖಾರಿ ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಕಥೆ ಕಾದಂಬರಿ ಇವುಗಳಿಂದ ದೂರ ಹೋಗಿ ಮೊಬೈಲ್ ಮೊರೆಹೋಗಿರುವ ಈ ಕಾಲದಲ್ಲಿ ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ಕಥೆ ಬರೆಯುವ ಸ್ಪರ್ಧೆಯನ್ನು ಸಾಹಿತ್ಯ ಪರಿಷತ್ ನಡೆಸುತ್ತಿದೆ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತದೆ ಎಂದರು.
ಮುಖ್ಯ ಅತಿಥಿಗಳಲ್ಲಿ ಒಬ್ಬರಾದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಸಂಸ್ಕೃತಿಯ ಅರಿವು ಮೂಡಿಸುವ ಸಲುವಾಗಿ ಸಾಹಿತ್ಯ ಪರಿಷತ್ತು ಎಲ್ಲ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ನಡೆಸುತ್ತಿದೆ ಇದರ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಸಾಹಿತಿಗಳಾಗಬೇಕು ಎಂದರು.

ನಿವೃತ್ತ ಪ್ರಾಂಶುಪಾಲರಾದ ಪಿ.ಕೆ.ನಳಿನಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಥೆ ಬರೆಯುವ ಬಗ್ಗೆ ಆಸಕ್ತಿ ಮೂಡುವಂತೆ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಕಾರ್ಯಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದತ್ತಿ ಸ್ಥಾಪಿಸಲಾಗಿದ್ದು ಅವುಗಳಲ್ಲಿ ಹೆಚ್ಚಿನ ದತ್ತಿಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಆಸಕ್ತಿ, ಬರೆಯುವ ಆಸಕ್ತಿ, ಸಂಸ್ಕೃತಿಗೆ ಅರಿವು, ಭಾಷಾ ಬಾಂಧವ್ಯ ಇವುಗಳಿಗೆ ಸಂಬಂಧಪಟ್ಟಂತೆ ಇದ್ದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡುವಂತೆ ಮಾಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಾಗಿ ನುಡಿದರು.

ಜಿಲ್ಲೆಯ ವಿವಿಧ ಶಾಲೆಗಳಿಂದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆಯ ಪ್ರಭಾರ ಉಪಪ್ರಾಂಶುಪಾಲೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಿರೂಪಿಸಿದರು.  ಗೌರವ ಕಾರ್ಯದರ್ಶಿ ಎಸ್. ಐ ಮುನಿರ್ ಅಹಮದ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಯಾಡಿದರು. ಮಡಿಕೇರಿ ತಾಲೂಕು ಮಾಜಿ ಗೌರವ ಕಾರ್ಯದರ್ಶಿ ಕೆ.ಯು ರಂಜಿತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.