Facebook Twitter WhatsApp Email Telegram Copy Link ಮಡಿಕೇರಿ ಆ.25 : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಪರಿಶೀಲಿಸಿದರು. ಬಳಿಕ ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026