Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ : “ಮೇರ ಮಾಟಿ ಮೇರಾ ದೇಶ್” ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ : “ಮೇರ ಮಾಟಿ ಮೇರಾ ದೇಶ್” ಕಾರ್ಯಕ್ರಮ*

August 25, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹಾಗೂ ಆಜಾದಿಕ ಅಮೃತ ಮಹೋತ್ಸವದ ಪ್ರಯುಕ್ತ “ಮೇರ ಮಾಟಿ ಮೇರಾ ದೇಶ್” ಎಂಬ ಕಾರ್ಯಕ್ರಮ ನಡೆಯಿತು.
ನಗರದ ಜಿಲ್ಲಾ ಸಂಸ್ಥೆಯ ಕಚೇರಿಯಲ್ಲಿ ಕೊಡಗು ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್‍ನ ಆರು ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ, ಸಂಪಾಜೆ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ, ಆಯಾಯ ಸ್ಥಳೀಯ ಸಂಸ್ಥೆಯಿಂದ ಸಂಗ್ರಹಿಸಿ ತಂದ ಮಣ್ಣನ್ನು ಜಿಲ್ಲಾ ಸಂಸ್ಥೆಯಲ್ಲಿ ಎಲ್ಲಾ ಮರು ಕಳಸದ ಮಣ್ಣನ್ನು ಒಟ್ಟು ಸೇರಿಸಿ ಒಂದು ಕಳಸಕ್ಕೆ ತುಂಬಿಸಿ ರಾಜ್ಯ ಸಂಸ್ಥೆಗೆ ಜಿಲ್ಲಾ ಪ್ರತಿನಿಧಿಯೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಮುಖ್ಯ ಕಚೇರಿ ಬೆಂಗಳೂರಿಗೆ ಕಳುಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ಆಜಾದಿಕ ಅಮೃತ ಮಹೋತ್ಸವದ ಪ್ರಯುಕ್ತ “ನಮ್ಮ ಮಣ್ಣು ನಮ್ಮ ದೇಶ” ಎಂಬ ಧ್ಯೇಯ ವಾಕ್ಯದಂತೆ ಆರು ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಿದ ಮಣ್ಣು ಮತ್ತು ಜಿಲ್ಲಾ ಕಚೇರಿಯ ಮಣ್ಣಿನೊಂದಿಗೆ ಒಟ್ಟು ಸೇರಿಸಿ ನಮ್ಮ ದೇಶದ ಪ್ರೀತಿ ಮತ್ತು ದೇಶ ಪ್ರೇಮದ ಗುರುತಾಗಿ ರಾಜ್ಯ ಸಂಸ್ಥೆಗೆ ಕಳುಹಿಸಿ ಅದನ್ನು ದೇಶದ ಮುಖ್ಯ ಕಚೇರಿಗೆ ಕಳುಹಿಸಲಾಗುವುದು. ಇದು ನಮ್ಮೆಲ್ಲರ ದೇಶ ಪ್ರೇಮದ ಗುರುತು ಮತ್ತು ಜವಾಬ್ದಾರಿ ಹೊಂದಿರುತ್ತದೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ.ಸದಾಶಿವ ಪಲ್ಲದ್ ಮಾತನಾಡಿ, ದಿನನಿತ್ಯದ ಜೀವನಕ್ಕೆ ಆರೋಗ್ಯ ಹಾಗೂ ಜೀವನಾಂಶಕ್ಕೆ ಫಲವತ್ತಾದ ಈ ಮಣ್ಣೇ ನಮಗೆ ಆಶ್ರಯ. ಆದ್ದರಿಂದ ಈ ನೆಲವನ್ನು ಪೂಜಿಸಿ ಗೌರವಿಸಬೇಕು ಹಾಗೂ ಸೂಕ್ತ ರೀತಿಯಲ್ಲಿ ಕಾಪಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂದು, ಜಿಲ್ಲಾ ಗೈಡ್ ಕಮೀಷನರ್ ಐಮುಡಿಯಂಡ ರಾಣಿ ಮಾಚಯ್ಯ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ ತರಬೇತಿ ಆಯುಕ್ತರಾದ ಮೈಥಿಲಿ ರಾವ್, ಸಹ ತರಬೇತಿ ಆಯುಕ್ತರಾದ ಪಿ.ಎಚ್.ಅಲೀಮಾ ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ, ಕುಶಾಲನಗರ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸುಲೋಚನ, ಮಡಿಕೇರಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಮಾರ್, ಸ್ಕೌಟ್ಸ್ ಮಾಸ್ಟರ್ ಕುಟ್ಟಪ್ಪ, ಗೈಡ್ ಕ್ಯಾಪ್ಟನ್ ಗಾಯನ ಕೆ.ಎನ್. ಹಾಗೂ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಇತರರು ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ : ಶಾಸಕ ಎ.ಎಸ್.ಪೊನ್ನಣ್ಣ*
Next Article *ಆ.26 ರಂದು ಅರಣ್ಯ ಸಚಿವರ ಕೊಡಗು ಜಿಲ್ಲಾ ಪ್ರವಾಸ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.