Facebook Twitter WhatsApp Email Telegram Copy Link ಮಡಿಕೇರಿ ಆ.26 : ಸೋಮವಾರಪೇಟೆಯ ಆಡಿನಾಡೂರು ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಈರಪ್ಪ ಅವರ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026