Facebook Twitter WhatsApp Email Telegram Copy Link ಸೋಮವಾರಪೇಟೆ ಆ.28 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯ ವಿಭಾಗದ ವಾಲಿಬಾಲ್‍ನಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026