Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : 2.3ಕೋಟಿ ರೂ. ಬೆಳಹಾನಿ ಪರಿಹಾರ ವಿತರಿಸಿಲ್ಲ : ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿಗಳಿಗೆ 3 ತಿಂಗಳಿನಿಂದ ಸಂಬಳ ಆಗಿಲ್ಲ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಸೋಮವಾರಪೇಟೆ : 2.3ಕೋಟಿ ರೂ. ಬೆಳಹಾನಿ ಪರಿಹಾರ ವಿತರಿಸಿಲ್ಲ : ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿಗಳಿಗೆ 3 ತಿಂಗಳಿನಿಂದ ಸಂಬಳ ಆಗಿಲ್ಲ*

ಆಗಷ್ಟ್ 28, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಆ.28 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು 15 ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ವಿತರಿಸಿದರು.
ಸೋಮವಾರ ಸಂಜೆ ಶಾಸಕ ಡಾ.ಮಂತರ್‌ಗೌಡ ಅವರೊಂದಿಗೆ ಆಡಿನಾಡೂರು ಗ್ರಾಮಕ್ಕೆ ತೆರಳಿದ ಸಚಿವರು, ಮೃತ ಈರಪ್ಪ ಅವರ ಪತ್ನಿ ಹೇಮಾವತಿ ಅವರಿಗೆ ಸಾಂತ್ವಾನ ಹೇಳಿದರು.
ಘಟನೆ ನಡೆಯಬಾರದಿತ್ತು. ನಿಮ್ಮ ನೋವು ಅರ್ಥವಾಗುತ್ತದೆ. ಹೋದ ಜೀವವನ್ನು ತಂದು ಕೊಡಲು ಸಾಧ್ಯವಿಲ್ಲ. ದೈರ್ಯ ತೆಗೆದುಕೊಳ್ಳಿ, ಮೊಮ್ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಸಮಾಧಾನ ಪಡಿಸಿದರು.
ಕಾಡಾನೆಗಳು ನಿರಂತರವಾಗಿ ಹಾವಳಿ ಮಾಡುತ್ತಿವೆ. ಸಂಜೆ ಸಮಯದಲ್ಲಿ ಕೃಷಿ ಭೂಮಿಯಲ್ಲಿ ಇರುತ್ತವೆ. ಕೃಷಿ ಹಾನಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಆಡಿನಾಡೂರು ಗ್ರಾಮದಲ್ಲೇ ಮೂವರು ರೈತರು ಕಾಡಾನೆ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು.
ಮನುಷ್ಯ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಗುರುತಿಸಿ, ಹಿಡಿದು ಸ್ಥಳಾಂತರ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರಿಗೆ ಸೂಚಿಸಿದರು. ಕಾಡಾನೆಗಳ ನಿಯಂತ್ರಣಕ್ಕೆ ಯಾರ ಅನುಮತಿಯನ್ನು ಕಾಯುವುದು ಬೇಡ. ಅಧಿಕಾರಿಗಳು ಸ್ಥಳದಲ್ಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಅರಣ್ಯ ಇಲಾಖೆ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಿಂದ ಸುಮಾರು 2.3ಕೋಟಿ ರೂ. ಗಳಷ್ಟು ಬೆಳಹಾನಿ ಪರಿಹಾರ ಹಣವನ್ನು ರೈತರಿಗೆ ವಿತರಿಸಿಲ್ಲ. ಕೂಡಲೆ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಡಿಸಿಎಫ್ ಅವರಿಗೆ ಸೂಚಿಸಿದರು, ಆರ್‌ಆರ್‌ಟಿ ಹಾಗು ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿಗಳಿಗೆ ಮೂರು ತಿಂಗಳಿನಿಂದ ಸಂಬಳ ಆಗದಿರುವ ಬಗ್ಗೆ ಶಾಸಕರು ಮಾಹಿತಿ ಪಡೆದರು. ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿಸಿಎಫ್ ಭರವಸೆ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್‌ಪಿ ಗಂಗಾಧರಪ್ಪ, ತಹಸೀಲ್ದಾರ್ ಎಸ್.ಎನ್.ನರಗುಂದ, ಎಸಿಎಫ್ ಗೋಪಾಲ್, ಇನ್ಸ್ಪೆಕ್ಟರ್ ರಾಮಚಂದ್ರನಾಯಕ್, ಆರ್.ಎಫ್.ಒ. ಚೇತನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಪ್ರಮುಖರಾದ ಎಸ್.ಎಂ.ಡಿಸಿಲ್ವಾ, ಬಿ.ಇ.ಜಯೇಂದ್ರ, ಕೆ.ಎ.ಯಾಕುಬ್, ಚೇತನ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಹಿಂದೂ ಸಂಗಮ ಹಿಂದೂಗಳ ಐಕ್ಯತೆಯ, ಒಗ್ಗಟ್ಟಿನ, ಸಂಘಟನೆಯ ಬಲವನ್ನು ಹೆಚ್ಚಿಸುವ ಮಂತ್ರವಾಗಿದೆ ಎಂದು…

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.