Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಜಿ.ಪಂ ನಿಂದ ಎಸ್.ಜಗದೀಶ್, ಪಿ.ಪಿ.ಇಂದಿರಾ ಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು

*ಕೊಡಗು ಜಿ.ಪಂ ನಿಂದ ಎಸ್.ಜಗದೀಶ್, ಪಿ.ಪಿ.ಇಂದಿರಾ ಗೆ ಬೀಳ್ಕೊಡುಗೆ*

September 1, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.1 : ಕೊಡಗು ಜಿಲ್ಲಾ ಪಂಚಾಯತ್‍ನಲ್ಲಿ ಕಳೆದ ಒಂದು ವರ್ಷಗಳಿಂದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಗದೀಶ್ ಎಸ್.ಮತ್ತು ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ನಗರದ ಜಿ.ಪಂ.ಕಚೇರಿ ಸಭಾಂಗಣದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಜನಾಧಿಕಾರಿ ಜಗದೀಶ್ ಅವರು 25 ವರ್ಷಕಾಲ ಸರ್ಕಾರಿ ಸೇವೆ ಸಲ್ಲಿಸಿದ್ದು ಖುಷಿ ತಂದಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಸಂತಸ ತಂದಿದೆ ಎಂದರು.
ಸರ್ಕಾರಿ ವೃತ್ತಿಯಲ್ಲಿ ಸಮಯ ಪ್ರಜ್ಞೆ ಮತ್ತು ತಾಳ್ಮೆ ಬಹು ಮುಖ್ಯವಾದುದಾಗಿದೆ. ಇವೆರಡನ್ನು ಅಳವಡಿಸಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದರು.
ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರು ಮಾತನಾಡಿ 35 ವರ್ಷಗಳ ಸರ್ಕಾರಿ ವೃತ್ತಿ ಜೀವನ ಸಾಕಷ್ಟು ತೃಪ್ತಿ ತಂದಿದ್ದು, ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಸ್ಮರಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ, ನಿವೃತ್ತಿ ಎಂಬುದು ಸರ್ಕಾರಿ ನೌಕರರಿಗೆ ಕಡ್ಡಾಯವಾದುದಾಗಿದೆ. ಒತ್ತಡಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ನಿವೃತ್ತಿಯ ನಂತರವೂ ಕ್ರಿಯಾಶೀಲರಾಗಿರಬೇಕು ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಮಾತನಾಡಿ, ಜಗದೀಶ್ ಅವರೊಂದಿಗೆ 10 ವರ್ಷಗಳ ಒಡನಾಟವಿದೆ ಎಂದರು.
ತಂದೆಯವರು ಸೇವೆ ಸಲ್ಲಿಸಿದ ಕಚೇರಿಯಲ್ಲೇ ನಿವೃತ್ತಿ: ಜಗದೀಶ್ ಅವರ ತಂದೆಯವರಾದ ದಿವಂಗತ ಶೇಷು ನಾಯ್ಕ್ ಅವರು ಕೊಡಗು ಜಿಲ್ಲಾ ಪರಿಷತ್‍ನಲ್ಲಿ ಉಪ ಕಾರ್ಯದರ್ಶಿಯಾಗಿ 1-4-1987 ರಿಂದ 29-6-1990 ರ ವರೆಗೆ ಕಾರ್ಯನಿರ್ವಹಿಸಿದ್ದಾರೆ. ತಂದೆಯವರು ಸೇವೆ ಸಲ್ಲಿಸಿದ ಕಚೇರಿಯಲ್ಲಿಯಲ್ಲೇ ಯೋಜನಾ ನಿರ್ದೇಶಕರಾಗಿ ಜಗದೀಶ್ ಅವರು ವಯೋ ನಿವೃತ್ತಿ ಹೊಂದುತ್ತಿರುವುದು ಮೆಚ್ಚುವಂತಹದ್ದು ಎಂದರು.
ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ರವೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇತರರು ಹಾಜರಿದ್ದರು. ಎನ್‍ಆರ್‍ಎಲ್‍ಎಂ ಸಂಜೀವಿನಿ ವಿಭಾಗದ ಗಾಯತ್ರಿ ನಿರೂಪಿಸಿದರು, ಜಿಲ್ಲಾ ಸಂಪನ್ಮೂಲ ಕೇಂದ್ರದ ಆಡಳಿತ ಸಹಾಯಕರಾದ ಗಾಯತ್ರಿದೇವಿ ಪ್ರಾರ್ಥಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸೆ.4 ರಂದು ಪತ್ರಿಕಾ ವಿತರಕರ ದಿನಾಚರಣೆ*
Next Article *ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗಾಂಧಿ ಭವನ ನಿರ್ವಹಣೆ ಹಾಗೂ ಗೌರವ ಸಲಹಾ ಸಮಿತಿ ಸಭೆ : ಹಲವು ನಿರ್ಧಾರ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.