Facebook Twitter WhatsApp Email Telegram Copy Link ಸೋಮವಾರಪೇಟೆ ಸೆ.3 : ಸೋಮವಾರಪೇಟೆ ಚೌಡ್ಲು ಗ್ರಾಮದ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಅರ್ಚಕ ಬಸವರಾಜು ನೆರವೇರಿಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಭರತ್, ಖಜಾಂಚಿ ಶೇಖರ್ ಸೇರಿದಂತೆ ಹಲವರು ಇದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026