Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಪರಿಸರಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
ಇತ್ತೀಚಿನ ಸುದ್ದಿಗಳು

*ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಪರಿಸರಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*

September 4, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.4 : ಸೆ.18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸಬೇಕು.
ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣೂ, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯ್ತಿಯಿಂದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡುವುದು. ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ)ನಿಯಮಗಳು 2000ರ ನಿಬಂಧನೆಗಳನ್ನು ಗಣೇಶ ಪೆಂಡಾಲ್‍ಗಳಲ್ಲಿ ಅನುಸರಿಸಬೇಕು.
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳನ್ನು ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.
ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳನ್ನು (Including compostable, biodegradable and non woven sacks irrespective of size and thickness) ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕರಿಕೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ*
Next Article *ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.