Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*“ಕೈಲ್ ಪೊಳ್ದ್” ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಯಿಂದ ಸ್ಮರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*“ಕೈಲ್ ಪೊಳ್ದ್” ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಯಿಂದ ಸ್ಮರಣೆ*

ಸೆಪ್ಟೆಂಬರ್ 4, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.4 : ಕೊಡಗಿನ ಆಯುಧಪೂಜೆ ಎಂದೇ ಕರೆಯಲ್ಪಡುವ “ಕೈಲ್ ಪೊಳ್ದ್” ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿತು.
ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಬುಡಕಟ್ಟು ಕೊಡವರ ಸಾಂಪ್ರದಾಯಿಕ ಹಬ್ಬಗಳ ಆಚರಣೆಯ ಸಂದರ್ಭ ಹಿರಿಯರನ್ನು ಸ್ಮರಿಸುವುದು ವಾಡಿಕೆ ಎಂದರು.
“ಕೆಳದಿ/ಪಾಲೇರಿ ರಾಯಲ್ಸ್ ಮತ್ತು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕೊಡವರು ರಾಜ್ಯವನ್ನು ಕಾಪಾಡಿದರು. ಆದ್ದರಿಂದ ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶ ಮಾಡಲು ಸಂಚು ರೂಪಿಸಿ ಹತ್ಯಾಕಾಂಡ ನಡೆಸಿದನು ಎಂದು ಆರೋಪಿಸಿದರು.
ಷಡ್ಯಂತ್ರಕ್ಕೆ ಬಲಿಯಾದ ಅಮಾಯಕ ಕೊಡವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು ಎಂದರು.
ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು, ಸ್ವಯಂ-ಆಡಳಿತ ಮತ್ತು ಎಸ್‍ಟಿ ಟ್ಯಾಗ್, ನಮ್ಮ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಬುಡಕಟ್ಟು ಜನಾಂಗದ “ಸಂಸ್ಕಾರ ಗನ್”ಗೆ ಖಾತರಿ, ಕೊಡವ ಭೂಮಿ, ಭಾಷೆ , ಸಾಂಪ್ರದಾಯಿಕ ವೈಯುಕ್ತಿಕ ಕಾನೂನು, ಜಾನಪದ ಕಾನೂನು ವ್ಯವಸ್ಥೆಗಳಿಗೆ ಸಾಂವಿಧಾನಿಕ ಭದ್ರತೆ, ಕೊಡವ ಜನಾಂಗೀಯ ಗುರುತನ್ನು ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಯುಎನ್‍ಒ ಗುರುತಿಸಬೇಕು. ದೇವಟ್ ಪರಂಬುವಿನಲ್ಲಿ ಪ್ರಾಣ ಕಳೆದುಕೊಂಡ ಕೊಡವರ ಸ್ಮರಣೆಗಾಗಿ ಅಂತರರಾಷ್ಟ್ರೀಯ ಮಟ್ಟದ ಸ್ಮಾರಕ ನಿರ್ಮಿಸಬೇಕು ಮತ್ತು ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.
ಸಿಎನ್‍ಸಿ ಪ್ರಮುಖರಾದ ಲೆಫ್ಟಿನೆಂಟ್ ಕರ್ನಲ್ ಪಾರ್ವತಿ, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಬೇಪಡಿಯಂಡ ದಿನು, ಮಂದಪಂಡ ಮನೋಜ್ ಮತ್ತಿತರರು ಹಾಜರಿದ್ದು ಪುಷ್ಪ ನಮನ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.