Facebook Twitter WhatsApp Email Telegram Copy Link ನಾಪೋಕ್ಲು ಸೆ.6 : ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ಮೂಡೇರ ಕಾಳಯ್ಯ ಹಾಗೂ ದೈಹಿಕ ಶಿಕ್ಷಕಿ ಸರಿತಾ ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026