Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳ ಆಚರಣೆ*
ಇತ್ತೀಚಿನ ಸುದ್ದಿಗಳು

*ಕೊಡಗು : ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳ ಆಚರಣೆ*

September 6, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮವನ್ನು ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಕೊಡಗು ಗೌಳಿ ಸಮಾಜದ ಅಧ್ಯಕ್ಷ ಜಿ.ವಿ.ರವಿಕುಮಾರ್, ಜಿ.ಸಿ.ಜಗದೀಶ್, ಜಿ.ಆರ್.ರಾಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ಎನ್.ವೆಂಕಟ ನಾಯಕ್ ಇತರರು ಇದ್ದರು.
ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ತಿಳಿಸಿದರು.
ಮಹಾಭಾರತದಲ್ಲಿ ಶ್ರೀಕೃಷ್ಣನ ಒಳ್ಳೆ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು.
ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು ಮುನ್ನಡೆಸಬೇಕು. ಉತ್ತಮ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಮಹಾಭಾರತದಲ್ಲಿ ಶ್ರೀಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಯನ್ನು ಒಳಗೊಂಡಿದೆ ಎಂದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ ಎನ್.ವೆಂಕಟ ನಾಯಕ್ ಮಾತನಾಡಿ, ಭಗವಾನ್ ಶ್ರೀಕೃಷ್ಣನನ್ನು ವ್ಯಕ್ತಿಯಾಗಿ ನೋಡಬೇಕಿದೆ. ಮಹಾಭಾರತದಲ್ಲಿ ಚತುರನಾಗಿ, ಮಹಾಜ್ಞಾನಿಯಾಗಿ ನೋಡುತ್ತೇವೆ ಎಂದರು.
ಗೋಕುಲದಲ್ಲಿ ಆಟವಾಡಿಕೊಂಡು ಬೆಳೆದ ಶ್ರೀಕೃಷ್ಣ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಶ್ರೀಕೃಷ್ಣನಿಂದ ತಾಳ್ಮೆ ಕಲಿಯುವಂತಾಗಬೇಕು ಎಂದರು.
ಕೊಡಗು ಗೌಳಿ ಸಮಾಜದ ಅಧ್ಯಕ್ಷರಾದ ಜಿ.ವಿ.ರವಿಕುಮಾರ್ ಅವರು ಮಾತನಾಡಿ ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಆದ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಣುತೆ ಇರಬಾರದು. ಒಳ್ಳೆಯದನ್ನು ರೂಡಿಸಿಕೊಳ್ಳಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ  ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿನೀಯರು ಪ್ರಾರ್ಥಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು. 

Share. Facebook Twitter Pinterest LinkedIn Tumblr Email WhatsApp
Previous Article*ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ : ವಿದ್ಯಾರ್ಥಿಗಳ ಪುಸ್ತಕಗಳನ್ನು ಹರಿದು ಹಾಕಿದ ಚೋರರು*
Next Article *ಕೊಡಗು : ಸೆ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.