Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಸೆ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
ಇತ್ತೀಚಿನ ಸುದ್ದಿಗಳು

*ಕೊಡಗು : ಸೆ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

September 6, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.6 : ಕರ್ನಾಟಕ ಲೋಕಾಯುಕ್ತದ ಕೊಡಗು ಜಿಲ್ಲೆಯ ಅಧಿಕಾರಿಗಳು ಸೆಪ್ಟೆಂಬರ್, 13 ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಸೆಪ್ಟೆಂಬರ್, 15 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳ ಆಚರಣೆ*
Next Article *ಸೆ.11 ರಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕಾ ಡೋಸ್ ತಲುಪಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.