Facebook Twitter WhatsApp Email Telegram Copy Link ಮಡಿಕೇರಿ ಸೆ.8 : ಒಂದೇ ಗಿಡದ ಬಾಳೆಗೊನೆಯಲ್ಲಿ ಎರಡು ಬಣ್ಣದ ಬಾಳೆ ಹಣ್ಣು ಬಿಡುವ ಮೂಲಕ ಅಚ್ಚರಿ ಮೂಡಿಸಿದೆ. ಚೆಟ್ಟಳ್ಳಿಯ ಮುಳ್ಳಂಡ ಕರಣ್ ಸೋಮಣ್ಣ ಅವರ ಮನೆಯ ಪಕ್ಕದಲ್ಲಿ ಬೆಳೆದ ಒಂದೇ ಬಾಳೆಗೊನೆಯಲ್ಲಿ ವಿವಿಧ ಜಾತಿಯ ಹಾಗೂ ವಿವಿಧ ಬಣ್ಣದ ಬಾಳೆ ಬಿಡುವ ಮೂಲಕ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026