Facebook Twitter WhatsApp Email Telegram Copy Link ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೃಷ್ಟ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಂದ ರಾಧಾ ಕೃಷ್ಣರ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಸಹಶಿಕ್ಷಕಿಯರು ಇದ್ದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026