Facebook Twitter WhatsApp Email Telegram Copy Link ಮಡಿಕೇರಿ ಸೆ.12 : ಕುಶಾಲನಗರದ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026