Facebook Twitter WhatsApp Email Telegram Copy Link ನಾಪೋಕ್ಲು ಸೆ.13 : ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಗಣಪತಿ ಸೇವಾ ಸಮಿತಿ ವತಿಯಿಂದ ವರ್ಷಂಪತಿ ನಡೆಯುವ ಗಣೇಶೋತ್ಸವವು ಈ ಬಾರಿ ಸೆ.19 ರಂದು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸೇವಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ. ವರದಿ -ದುಗ್ಗಳ ಸದಾನಂದ
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026