Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಸಂವಿಧಾನ ಪೀಠಿಕೆ ವಾಚನ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಸಂವಿಧಾನ ಪೀಠಿಕೆ ವಾಚನ*

September 15, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.15 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಎನ್.ಎಸ್.ಎಸ್ ವಿಭಾಗದಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು  ಒಟ್ಟಾಗಿ ಸಂವಿಧಾನದ ಪ್ರಸ್ತಾವನೆ/ಪೀಠಿಕೆಯನ್ನು ಓದುವ ಮೂಲಕ ನಮ್ಮ ಜೀವನದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಪ್ರತಿಜ್ಞೆ  ಮಾಡಿದರು.

ಈ ಸಂದರ್ಭ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆರ್.ದಿವ್ಯ, 1997ರ ಸೆ.15ರಂದು ಇಂಟರ್ ಪಾರ್ಲಿಮಂಟರಿ ಯೂನಿಯನ್ (IPU) ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯನ್ನು (Universal Declaration on Democracy) ಅಂಗೀಕರಿಸಿದ ಸವಿನೆನಪಿಗಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007 ನವೆಂಬರ್  8 ರಂದು ನಿರ್ಣಯವನ್ನು ಅಂಗೀಕರಿಸಿ ಇನ್ನು ಮುಂದೆ ಪ್ರತೀ ವರ್ಷ ಸೆ.15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುವ ನಿರ್ಣಯ ಕೈಗೊಂಡರು.  ಅದರಂತೆ 2008ರಿಂದ ಸೆಪ್ಟೆಂಬರ್ 15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುತ್ತಾ ಬಂದಿದ್ದು, ಈ ವರ್ಷದ ಘೋಷವಾಕ್ಯ “Empowering the Next Generation” ಎಂಬುದಾಗಿದೆ ಎಂದು ತಿಳಿಸಿದರು. 

ಈ ಹಿನ್ನೆಲೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳ ಕುರಿತು ಅರಿವು ಮೂಡಿಸಿ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸುವ ಸಲುವಾಗಿ ನಾವೆಲ್ಲರೂ ಈ ದಿನ ನಮ್ಮ ಸಂವಿಧಾನದ ಪ್ರಸ್ತಾವನೆಯನ್ನು (ಪೀಠಿಕೆ) ಓದುವ ಮೂಲಕ ನಮ್ಮ ಜೀವನದಲ್ಲಿ ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಅನುಸರಿಸಲು ಪ್ರತಿಜ್ಞೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ  ಡಾ. ಕೆ.ಸಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.   

Share. Facebook Twitter Pinterest LinkedIn Tumblr Email WhatsApp
Previous Article*ಶೂ ಒಳಗೆ ಬುಸುಗುಟ್ಟಿದ ನಾಗರ*
Next Article *ಪಿಎಂ ಸ್ವನಿಧಿ ಯೋಜನೆಯ ಸಂಚಾಲಕ ಎ.ರಾಮದಾಸ್ ರನ್ನು ಸನ್ಮಾನಿಸಿದ ಪತ್ರಿಕಾ ವಿತರಕರ ಸಂಘ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.