Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *”ಪೊಮ್ಮಾಲೆ ಕೊಡಗ್” ನಿರ್ದೇಶಕ ಪ್ರಕಾಶ್ ಕಾರ್ಯಪ್ಪಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು

*”ಪೊಮ್ಮಾಲೆ ಕೊಡಗ್” ನಿರ್ದೇಶಕ ಪ್ರಕಾಶ್ ಕಾರ್ಯಪ್ಪಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ*

September 15, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.15 : “ಪೊಮ್ಮಾಲೆ ಕೊಡಗ್” ಕೊಡವ ಸಿನಿಮಾದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರಿಗೆ “ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ” ಲಭಿಸಿದೆ.
ಅ.8 ರಂದು ಮಹಾರಾಷ್ಟ್ರದ ಔರಂಗಬಾದ್ ಶಿಲೋಡಿನಲ್ಲಿ ನಡೆಯುವ ಐಡಿಯಲ್ ಅಂತರ ರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಕಾಶ್ ಕಾರ್ಯಪ್ಪ ಅವರು ಪ್ರಶಸ್ತಿ ಪಡೆಯಲಿದ್ದಾರೆ.
2022ರಲ್ಲಿ ಸ್ವಸ್ತಿಕ್ ಎಂಟರ್ ಟೈನ್‍ಮೆಂಟ್ ಬ್ಯಾನರ್ ಅಡಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದಲ್ಲಿ ಹಲವು ಯಶಸ್ವಿ ಕೊಡವ ಮತ್ತು ಕನ್ನಡ ಸಿನಿಮಾಗಳು ತೆರೆಗೆ ಬಂದಿವೆ. ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಖ್ಯಾತಿ ಗಳಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು “ಪೊಮ್ಮಾಲೆ ಕೊಡಗ್” ಕೊಡವ ಚಿತ್ರವನ್ನು ನಿರ್ದೇಶಿಸಿ ಹೆಸರು ಗಳಿಸಿದ್ದಾರೆ. ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದ ಎನ್‍ಎಫ್‍ಡಿಸಿ ಫಿಲಂ ಬಜಾರ್ ನಲ್ಲಿ ಪ್ರಥಮ ಬಾರಿಕಗೆ ಪ್ರದರ್ಶನ ಕಂಡ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ.
ಅಲ್ಲದೇ ಕೊಲ್ಕತ್ತ ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್‍ನಲ್ಲಿ ಏಷ್ಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾದ ಮೊದಲ ಕೊಡವ ಸಿನಿಮಾ ಇದ್ದಾಗಿದ್ದು, ಬಿಎಸ್‍ಈಎಫ್‍ಎಫ್ ಬಯೋಸ್ಕೋಪ್ ಅಂತರಾಷ್ಟ್ರೀಯ, ಒಎಲ್‍ಐಎಫ್‍ಎಫ್ ಒನ್ ಲೀಫ್ ಅಂತರಾಷ್ಟ್ರೀಯ, ಟಿಐಎಫ್‍ಎಫ್- ತಮಿಳುನಾಡ್ ಅಂತರಾಷ್ಟ್ರೀಯ, ಆರ್‍ಐಎಫ್‍ಎಫ್- ರೇಡಿಯಂಟ್ ಅಂತರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಬೆಸ್ಟ್ ಸಿನಿಮೋಟೋಗ್ರಾಫಿ, ಬೆಸ್ಟ್ ಆಕ್ಟ್ರೆಸ್ಸ್, ಬೆಸ್ಟ್ ಸೋಶಿಯಲ್ ಫಿಲಂ, ಬೆಸ್ಟ್ ಕಾನ್ಸೆಪ್ಟ್, ಬೆಸ್ಟ್ ಸ್ಕ್ರೀನ್ ಪ್ಲೇ ಹೀಗೆ ಹಲವು ವಿಭಾಗದಲ್ಲಿ 13 ಪ್ರಶಸ್ತಿಗಳನ್ನು ಪಡೆದು ಇದೀಗ 3ನೇ ಐಡಿಯಲ್ ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ.
ಕೊಟ್ಟುಕತ್ತೀರ ಪ್ರಕಾಶ್ ಹಾಗೂ ಯಶೋಧ ದಂಪತಿ ನಿರ್ಮಿಸಿ, ನಿರ್ದೇಶಿಸಿದ ನಾಲ್ಕು ಕೊಡವ ಚಿತ್ರಗಳು ವಿವಿಧ ರಾಜ್ಯಗಳಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸಗಳಿಗೆ ಆಯ್ಕೆಯಾಗಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿವೆ.
::: “ಪೊಮ್ಮಾಲೆ ಕೊಡಗ್” ಚಿತ್ರ ತಂಡ :::
ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ನಿರ್ಮಾಪಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಸಾಹಿತ್ಯ ಆಪಾಡಂಡ ಜಗ ಮೊಣ್ಣಪ್ಪ, ನಿರ್ಮಾಣ ನಿಯಂತ್ರಕರಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಈರಮಂಡ ವಿಜಯ್ ಉತ್ತಯ್ಯ, ಛಾಯಾಗ್ರಾಹಕರಾಗಿ ಶಿವಕುಮಾರ್ ಅಂಬಲಿ ಕಾರ್ಯನಿರ್ವಹಿಸಿದ್ದು, ವಿಠಲ್ ರಂಗದೋಳ್ ಸಂಗೀತ ನೀಡಿದ್ದಾರೆ.
ಬಯೊಂಡ ಡಿನು ಸಚಿನ್, ಚಕ್ಕೆರ ಪಂಚಮ್ ಬೋಪಣ್ಣ ಹಾಡುಗಳನ್ನು ಹಾಡಿದ್ದು, ಸಂಶೋಧನೆ, ಕೊಡವ ಕ್ಲನ್ ಗುಮ್ಮಟ್ಟೀರ ಕಿಶು ಉತ್ತಪ್ಪ, ಸಹ ಸಂಭಾಷಣೆ ಆಪಾಡಂಡ ಜಗ ಮೊಣ್ಣಪ್ಪ, ಉಳುವಂಗಡ ಕಾವೇರಿ ಉದಯ, ಬಾಚರಣಿಯಂಡ ಅಪ್ಪಣ್ಣ, ರಾಣು ಅಪ್ಪಣ್ಣ, ತಾಂತ್ರಿಕ ವಿಭಾಗದಲ್ಲಿ ಚೋಕಂಡ ದಿನು ನಂಜಪ್ಪ, ಈರಮಂಡ ಹರಿಣಿ ವಿಜಯ್, ನಾಗರಾಜ್ ನೀಲ್, ಅಪೂರ್ವ, ಶರತ್, ಮೇಘರಾಜ್, ಪುಟ್ಟ ಪಾಂಡವಪುರ, ಪ್ರದೀಪ್ ಆರ್ಯನ್, ನಿರಂಜನ್ ಹಾಗೂ ಸಹ ನಿರ್ದೇಶಕರಾಗಿ ಇತಿಹಾಸ ಶಂಕರ್ ಕಾರ್ಯನಿರ್ವಹಿಸಿದ್ದಾರೆ.
::: ಕಲಾವಿದರು :::
ಚಿತ್ರದಲ್ಲಿ ನಾಯಕನಾಗಿ ಕೇಲೆಟಿರ ಪವಿತ್, ನಾಯಕಿಯಾಗಿ ತೀತಿರ ತನುಜ (ಸೌಮ್ಯ), ಇತರ ಪಾತ್ರವರ್ಗದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ, ವಾಂಚೀರ ವಿಠಲ್ ನಾಣಯ್ಯ, ಮಂಡೀರ ಪದ್ಮ ಬೋಪಯ್ಯ, ಅಲ್ಲಾರಂಡ ವಿಠಲ್ ನಂಜಪ್ಪ, ಈರಮಂಡ ವಿಜಯ್ ಉತ್ತಯ್ಯ, ಈರಮಂಡ ಹರಿಣಿ ವಿಜಯ್, ಬಾಚರಣಿಯಂಡ ಅಪ್ಪಣ್ಣ, ರಾಣು ಅಪ್ಪಣ್ಣ, ಪುಲಿಯಂಡ ಯಾಮಿನಿ ಪೊನ್ನಪ್ಪ, ಕಾಣತಂಡ ನೇಹಾ, ಅಮ್ಮಾಟಂಡ ವಿಂಧ್ಯಾ ದೇವಯ್ಯ, ಮೇಜರ್ ಡಾ.ಕುಶ್ವಂತ್ ಕೋಳಿಬೈಲ್, ಕೋಳುಮಾಡಂಡ ತಾವರೆ ಉತ್ತಪ್ಪ, ಕೋಳುಮಾಡಂಡ ಸಾಬು ಉತ್ತಪ್ಪ, ಬುಟ್ಟಂಡ ಕಸ್ಮಾಅಯ್ಯಣ್ಣ, ಮೊಣ್ಣಂಡ ನೇಹಾ ಮೋಟಯ್ಯ, ಪುತ್ತರಿರ ಕರುಣ್ ಕಾಳಯ್ಯ, ಅಜ್ಜಮಕ್ಕಡ ವಿನು ಕುಶಾಲಪ್ಪ, ಮಂದೆಯಂಡ ರಜಿ ಬೆಳ್ಯಪ್ಪ, ಅಮ್ಮಾಟಂಡ ದೇವಯ್ಯ, ಏಳ್ತ್‍ಂಡ ಮಮತ ಬೋಪಣ್ಣ, ಬೊಳ್ಳಜಿರ ಯಮುನಾ ಅಯ್ಯಪ್ಪ, ಚೊಟ್ಟಂಡ ನಿರ್ಷಿತ ದೇಚಮ್ಮ ಪಡಿಯೆ ಟ್ಟಿರ ಭರತ್ ಬಿದ್ದಪ್ಪ ಬೀಕಚಂಡ ಬೆಳ್ಯಪ್ಪ (ಪುಟ್ಟ) ಹಾಗೂ ತಂಡ, ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ತಂಡ, ಬಾಲ ಕಲಾವಿದರಾಗಿ ಬೊಳ್ಳಜಿರ ದೇಚಮ್ಮ ಅಯ್ಯಪ್ಪ, ಬೊಳ್ಳಜಿರ ಬೋಪಣ್ಣ ಅಯ್ಯಪ್ಪ, ಅಮ್ಮಾಟಂಡ ಕೆನ್ ಕಾವೇರಪ್ಪ, ಅಮ್ಮಾಟಂಡ ದಕ್ಷ್ ಸೋಮಯ್ಯ, ಅಮ್ಮಾಟಂಡ ಪ್ರಾಪ್ತಿ ದೇವಯ್ಯ, ಆಂಗೀರ ನೀಲ್ ಮಾಚಯ್ಯ ಅಭಿನಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಹಿಳೆಯ ಬಂಧನ : 2.26 ಕೆಜಿ ಗಾಂಜಾ ವಶ*
Next Article *ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ : ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಅಗತ್ಯ : ಕೆ.ಪಿ.ಚಂದ್ರಕಲಾ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.