Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಎಂಟ್ರೆಪ್ರೆನ್ಯೂರ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿಗೆ ರೂ.9.7 ಲಕ್ಷ ಲಾಭ : ಸೆ.23 ರಂದು ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಎಂಟ್ರೆಪ್ರೆನ್ಯೂರ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿಗೆ ರೂ.9.7 ಲಕ್ಷ ಲಾಭ : ಸೆ.23 ರಂದು ಮಹಾಸಭೆ*

ಸೆಪ್ಟೆಂಬರ್ 22, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.22 : ಕೊಡವ ಎಂಟ್ರೆಪ್ರೆನ್ಯೂರ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿಯು 2023 ಮಾರ್ಚ್ ಅಂತ್ಯಕ್ಕೆ ರೂ.9.7 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.4 ರಷ್ಟು ಡಿವಿಡೆಂಟ್ ನ್ನು ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.
2022-23 ನೇ ಸಾಲಿನಲ್ಲಿ 47 ಮಂದಿಗೆ 1,27,45000 ರೂ. ಜಾಮೀನು ಸಾಲ ನೀಡಿದ್ದು, ವಾಯಿದೆ ಮೀರಿದ ಸಾಲ ವಸೂಲಾತಿಗೆ ಬಾಕಿ ಇರುವುದಿಲ್ಲ. ಸದಸ್ಯರ ಸಹಕಾರದಿಂದ ಶೇ.100 ರಷ್ಟು ವಸೂಲಾತಿಯಾಗಿದೆ. ಸದಸ್ಯರ ಪಾಲು ಹಣ 2022ರ ಮಾರ್ಚ್ ಅಂತ್ಯಕ್ಕೆ 1 ಕೋಟಿ 70 ಸಾವಿರ ಇದ್ದು, 2023ರ ಮಾರ್ಚ್ ಅಂತ್ಯಕ್ಕೆ 1 ಕೋಟಿ 30 ಲಕ್ಷಗಳಷ್ಟು ಆಗಿರುತ್ತದೆ. 2024ರ ಅಂತ್ಯಕ್ಕೆ ರೂ.2 ಕೋಟಿ ಗುರಿ ನಿಗಧಿ ಪಡಿಸಲಾಗಿದೆ.
ಸಂಘ 2019 ಮಾ.29 ರಲ್ಲಿ ಸೌಹಾರ್ದ ಕಾಯ್ದೆಯಡಿ ನೋಂದಣಿಗೊಂಡು 101 ಸಹಕಾರಿಗಳಿಂದ ರೂ.18.90 ಲಕ್ಷ ಪಾಲು ಬಂಡವಾಳದೊಂದಿಗೆ ವ್ಯವಹಾರ ಪ್ರಾರಂಭಿಸಿತು. 2023 ಮಾ.31ರ ಅಂತ್ಯಕ್ಕೆ 353 ಸಹಕಾರಿಗಳಿಂದ 1,31,80000 ರೂ. ಪಾಲು ಬಂಡವಾಳವನ್ನು ಕ್ರೋಢೀಕರಿಸಲಾಗಿದೆ. ಸೌಹಾರ್ದದಲ್ಲಿ ಜಾಮೀನು ಸಾಲ ಮತ್ತು ಆಸ್ತಿ ಅಡಮಾನ ಸಾಲ ಸೌಲಭ್ಯವಿದ್ದು, ರೂ.3 ಲಕ್ಷದವರೆಗೆ ಜಾಮೀನು ಸಾಲ ಹಾಗೂ ರೂ.25 ಲಕ್ಷದವರೆಗೆ ಆಸ್ತಿ ಅಡಮಾನ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ.
::: ಇಂದು ಮಹಾಸಭೆ :::
2022-23ನೇ ಸಾಲಿನ ಕೊಡವ ಎಂಟ್ರೆಪ್ರೆನ್ಯೂರ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿಯ 5ನೇ ವಾರ್ಷಿಕ ಮಹಾಸಭೆಯು ಸೆ.23 ರಂದು ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸೌಹಾರ್ದದ ಎಲ್ಲಾ ಸಹಕಾರಿಗಳು ಸಭೆಗೆ ತಪ್ಪದೆ ಹಾಜರಾಗುವಂತೆ ದಿನೇಶ್ ಕಾರ್ಯಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.