Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರ‍್ಯಾಗಿಂಗ್ ತಡೆಗಟ್ಟುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರ‍್ಯಾಗಿಂಗ್ ತಡೆಗಟ್ಟುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ*

ಸೆಪ್ಟೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 :  ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರ‍್ಯಾಗಿಂಗ್ ತಡೆಗಟ್ಟುವ ಬಗ್ಗೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ  ಕೆ.ರಾಮರಾಜನ್ ರ‍್ಯಾಗಿಂಗ್  ಕೃತ್ಯೆಯ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವೈದ್ಯಕೀಯ ಕಾಲೇಜಿಗೆ ಇತರೆ ಜಿಲ್ಲೆ ಅಲ್ಲದೆ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ದಾಖಲಾಗಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜು ಕ್ಯಾಂಪಸ್ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ರ‍್ಯಾಗಿಂಗ್ ಮಾಡದಂತೆ ಹಾಗೂ ರ‍್ಯಾಗಿಂಗ್ ಆಗುವಂತಹ ಸನ್ನಿವೇಶಗಳನ್ನು ಸೃಷ್ಟಿ ಮಾಡದಂತೆ ಸಲಹೆ ನೀಡಿದ ಅವರು, ರ‍್ಯಾಗಿಂಗ್  ಒಂದು ಅಪರಾಧವಾಗಿದ್ದು, ಅದಕ್ಕೆ ನೀಡಲಾಗುವ ಶಿಕ್ಷೆಯ ಪ್ರಮಾಣ, ದಂಡದ ಮಾಹಿತಿಯನ್ನು ವಿವರಿಸಿದರು.

ರ‍್ಯಾಗಿಂಗ್ ನಿಂದಾಗಿ ವಿದ್ಯಾರ್ಥಿಯ ಮೇಲಾಗುವ ಮಾನಸಿಕ ಮತ್ತು ದೈಹಿಕ ಪರಿಣಾಮಗಳು, ಆತಂಕ , ಖಿನ್ನತೆ ಮತ್ತು ಕೆಲವು ಸಂಧರ್ಭಗಳಲ್ಲಿ ಆತ್ಮಹತ್ಯೆಗೆ ಕಾರಣವಾಗಬಹುದು, ಕೆಲವು ಒತ್ತಡ ಮತ್ತು ಆಘಾತವು ಸುಮಾರು ವರ್ಷಗಳವರೆಗೂ ಕಾಡಬಹುದು. ರ‍್ಯಾಗಿಂಗ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತದೆ ವಿದ್ಯಾರ್ಥಿಯ ಅಧ್ಯಯನದ ಮೇಲೆ ಕೇಂದ್ರಿಕರಿಸಲು ಸಾಧ್ಯವಾಗುವುದಿಲ್ಲ ಇದರಿಂದ ಶೈಕ್ಷಣಿಕವಾಗಿ ವಿದ್ಯಾರ್ಥಿಯು ಕಳಪೆ ಸಾಧನೆಗೆ ಕಾರಣವಾಗುತ್ತದೆ ಮತ್ತು ವಿದ್ಯಾರ್ಥಿಯ ಭವಿಷ್ಯದ ಆಕಾಂಕ್ಷೆಗಳ ಮೇಲೆ ಪರಿಣಾಮಗಳನ್ನು ಉಂಟು ಮಾಡುವುದರ ಜೊತೆಗೆ ಕಾಲೇಜಿನ ಹೆಸರಿಗೂ ಕೂಡ ದಕ್ಕೆ ತರಲಿದ್ದು, ಯಾವುದೇ ವಿದ್ಯಾರ್ಥಿಯು ಕೂಡ ರ‍್ಯಾಗಿಂಗ್ ಮಾಡಬರಾದೆಂದು ಕರೆ ನೀಡಿದರು.

ರ‍್ಯಾಗಿಂಗ್  ಕಲಿಕೆ ಮತ್ತು ವೈಯುಕ್ತಿಕ ಬೆಳವಣಿಗೆಗಿಂತ ಭಯ, ಬೆದರಿಕೆ ಮತ್ತು ಬೆದರಿಸುವಿಕೆಯ ವಾತಾವರಣವನ್ನು ಬೆಳೆಸುತ್ತದೆ. ನೂತನವಾಗಿ ಆಗಮಿಸುವ ಕಿರಿಯ ವೈದ್ಯ ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಕಾರ್ಯಕ್ರಮ ಸಂಘಟಿಸಿ ಕಾಲೇಜಿನ ವಾತವಾರಣದಲ್ಲಿ ಹಿರಿಯರು ಮತ್ತು ಕಿರಿಯರು ಒಟ್ಟಾಗಿ ಬೆರೆಯುವಂತ ವಾತವಾರಣ ನಿರ್ಮಾಣ ಮಾಡಬೇಕೆಂದು ತಿಳಿಸಿದರು.

ಸಂಸ್ಥೆಯ ಆಂತರಿಕ ರ‍್ಯಾಗಿಂಗ್ ವಿರೋಧಿ ತಂಡ ರಚಿಸಿರುವ ಬಗ್ಗೆ ಮತ್ತು ಸಿಸಿ ಕ್ಯಾಮರಾ ಅಳವಡಿಸಿರುವ ಬಗ್ಗೆ ಸಂಸ್ಥೆಯ ನಿರ್ದೆಶಕರು ಹಾಗೂ ಡೀನ್  ಮಾಹಿತಿಯನ್ನು ಪಡೆದುಕೊಂಡರು. ರ‍್ಯಾಗಿಂಗ್ ಸಂಭವಿಸಿದಲ್ಲಿ ಕಾಲೇಜು ವತಿಯಿಂದ ತೆಗೆದುಕೊಳ್ಳಬೇಕಾದ ಶಿಸ್ತು ಕ್ರಮ ಮತ್ತು ಪೋಲಿಸ್ ಇಲಾಖೆಯಿಂದ ಕೈಗೊಳ್ಳುವ ಕ್ರಮದ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್  ಡಾ. ಕೆ.ಬಿ.ಕಾರ್ಯಪ್ಪ, ಭಾರತೀಯ ವೈದ್ಯಕೀಯ ಮಂಡಳಿಯ ರ‍್ಯಾಗಿಂಗ್  ವಿರೋಧಿ ನೀತಿಯ ಬಗ್ಗೆ ವಿವರಿಸಿದರು.

ನ್ಯಾಯ ವೈದ್ಯ ಶಾಸ್ತ ವೀಭಾಗದ ಮುಖ್ಯಸ್ಥ ಹಾಗೂ  ಸಂಸ್ಥೆಯ ರ‍್ಯಾಗಿಂಗ್ ವಿರೋಧಿ ಸಮಿತಿಯ ಸಮನ್ವಯಾಧಿಕಾರಿ  ಡಾ. ಉಮೇಶ್‌ಬಾಬು ರ‍್ಯಾಗಿಂಗ್ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್  ಗಣ್ಯರ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರ‍್ಯಾಗಿಂಗ್ ಚಟುವಟಿಕೆಗಳಲ್ಲಿ ತೊಡಗುವುದಿಲ್ಲವೆಂದು ಪ್ರಮಾಣವನ್ನು ಬೋಧಿಸಿಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರ‍್ಯಾಗಿಂಗ್ ಕೃತ್ಯ ಮತ್ತು ಅದರ ಪರಿಣಾಮಗಳ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಸ್ವಾಮಿ ,  ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರವಿಕಿರಣ ಕಿಸಾನ್, ನರ್ಸಿಂಗ್ ಪ್ರಾಂಶುಪಾಲರಾದ ಮಂಜುಳ, ಸೇರಿದಂತೆ ಬೋಧಕ ವರ್ಗದವರು ಮತ್ತು ಎಂಬಿಬಿಎಸ್ , ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.