ಚಾಮರಾಜನಗರ ಸೆ.27 : ಕೋಣನಕೆರೆಯ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೀಡಿದರು.
ಮಲೈ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಮಾರ್ಗ ಮಧ್ಯೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ, ಗ್ರಂಥಾಲಯ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು.







