Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಂಡಕರೆಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಸಂದೇಶಗಳನ್ನು ಮೈಗೂಡಿಸಿಕೊಳ್ಳಿ : ಮುಸ್ತಫಾ ಸಖಾಫಿ ಕರೆ*
ಇತ್ತೀಚಿನ ಸುದ್ದಿಗಳು

*ಕಂಡಕರೆಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಸಂದೇಶಗಳನ್ನು ಮೈಗೂಡಿಸಿಕೊಳ್ಳಿ : ಮುಸ್ತಫಾ ಸಖಾಫಿ ಕರೆ*

September 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.28 :  ಚೆಟ್ಟಳ್ಳಿ ಸಮೀಪದ ಕಂಡಕರೆಯ ಮಸ್ಜಿದ್ ತಖ್ವಾ ಮುಸ್ಲಿಮ್ ಜಮಾಹತ್ ಕಮಿಟಿ ವತಿಯಿಂದ ಪ್ರವಾದಿ ಮೊಹಮ್ಮದ್ ‌ಪೈಗಂಬರ್ ಅವರ ಜನ್ಮದಿನವನ್ನು ಕಂಡಕರೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಬೆಳಿಗ್ಗೆ ಮೌಲಿದ್ ಪಾರಾಯಣದೊಂದಿಗೆ ಈದ್ ಮಿಲಾದ್ ಕಾರ್ಯಕ್ರಮ ಆರಂಭಗೊಂಡಿತ್ತು. ಧ್ವಜಾರೋಹಣವನ್ನು ಮಹಲ್ ಅಧ್ಯಕ್ಷರಾದ ಪಿ.ಹೆಚ್ ಗಫೂರ್ ನೇರವೇರಿಸಿದರು.
ಮಹಲ್ ‌ಖತೀಬರಾದ ಮುಸ್ತಫಾ ಸಖಾಫಿ ಪ್ರಾರ್ಥನೆ ನೆರವೇರಿಸಿದರು.
ನಂತರ ಕಂಡಕರೆಯಿಂದ ಕಾಫಿಬೋರ್ಡ್ ವರೆಗೆ‌ ಈದ್ ಮಿಲಾದ್ ಸಂದೇಶ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಭಾಷಣ ಮಾಡಿ ಸಂದೇಶ ನೀಡಿದ, ಮಹಲ್ ಖತೀಬರಾದ ಮುಸ್ತಫಾ ಸಖಾಫಿ, ಆಧುನಿಕ ಯುಗದ ಭರಾಟೆಯಲ್ಲಿ ಮುಳುಗುತ್ತಿರುವ ಇಂದಿನ ‌ಯುವ ಸಮೂಹ, ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನಚರಿತ್ರೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಯುವ ಸಮೂಹದ ಯಾವುದೇ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಶಿಸ್ತಿನಿಂದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಇಡೀ ವಿಶ್ವಕ್ಕೆ ಸಾರಿರುವ ಸಂದೇಶಗಳನ್ನು ಮೈಗೂಡಿಸಿಕೊಂಡು ನಡೆಯಬೇಕಾಗಿದೆ.
ಸಾವಿರದ ನಾಲ್ಕು ನೂರು ವರ್ಷಗಳ ಹಿಂದೆ, ಪ್ರವಾದಿ ಪೈಗಂಬರ್ ಅವರು ನೀಡಿರುವ ಸಂದೇಶಗಳು ಇಂದಿನ 21 ನೇ ಶತಮಾನದಲ್ಲಿ ಕೂಡ ಅಚ್ಚಳಿಯದೆ ಉಳಿದಿದೆ. ಕೇವಲ ಒಂದೋ ಒಂದು ಭಾವಚಿತ್ರವಿಲ್ಲದೆ ಇಡೀ ವಿಶ್ವ ಮಾನವ ಕುಲದ ಮನಸ್ಸುಗಳಲ್ಲಿ ಪ್ರವಾದಿ ಪೈಗಂಬರ್ ಅವರು ಸ್ಥಾನ ಪಡೆದಿದ್ದಾರೆ. ಶಾಂತಿಯ ಸಂದೇಶವನ್ನು ಎತ್ತಿ ಹಿಡಿದಿರುವ ಪ್ರವಾದಿ ಅವರ ಜೀವನ ಶೈಲಿಯನ್ನು ಇಂದಿನ ಯುವ ಸಮೂಹ ಅಳವಡಿಸಿಕೊಂಡು, ಸಮಾಜಕ್ಕೆ ಮಾದರಿಯಾಗಿ ಜೀವನ ‌ನಡೆಸಬೇಕಾಗಿದೆ ಎಂದು ಕಂಡಕರೆ ಮಹಲ್‌ ಖತೀಬರಾದ ಮುಸ್ತಫಾ ಸಖಾಫಿ ಹೇಳಿದರು.

ಮಿಲಾದ್ ಸಂದೇಶ ಜಾಥಾದಲ್ಲಿ ಪುಟಾಣಿಗಳು ಗಮನ ಸೆಳೆದರು. ಕಂಡಕರೆ ಹಯಾತುಲ್ ಇಸ್ಲಾಮ್ ಮದರಸ ಮೈದಾನದಲ್ಲಿ ವಿದ್ಯಾರ್ಥಿಗಳ ಧಪ್ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು.

ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಕಂಡಕರೆ ಹಾಗೂ ಚೆಟ್ಟಳ್ಳಿ ಪಟ್ಟಣದಲ್ಲಿ ಸರ್ವಧರ್ಮೀಯರಿಗೆ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂದೇಶ ಸಾರುವ ವಚನದೊಂದಿಗೆ ಸಿಹಿ ವಿತರಿಸಲಾಯಿತು.
ಚೆಟ್ಟಳ್ಳಿ ಪೊಲೀಸ್ ‌ಉಪ ಠಾಣಾಧಿಕಾರಿ ದಿನೇಶ್ ಅವರ ನೇತೃತ್ವದಲ್ಲಿ ಈದ್ ಮಿಲಾದ್ ಸಂದೇಶ ಜಾಥಾಕ್ಕೆ  ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.
ಪ್ರವಾದಿ‌ ಜನ್ಮದಿನದ ಅಂಗವಾಗಿ ಅನ್ನದಾನ ನಡೆಯಿತು.
ಈ ಸಂದರ್ಭ ಹಯಾತುಲ್ ಇಸ್ಲಾಮ್ ಮದರಸ ಮುಖ್ಯೋಪಾಧ್ಯಾಯರಾದ ಹುಸೈನ್ ಬಾದ್ಶಾ, ಸುಲೈಮಾನ್ ಸಹದಿ, ಮೊಹಮ್ಮದ್ ಉಸ್ತಾದ್, ಈದ್ ಮಿಲಾದ್ ಕಮಿಟಿ ಅಧ್ಯಕ್ಷ ಯೂಸುಫ್, ಕಾರ್ಯದರ್ಶಿ ಗಫೂರ್, ಮಹಲ್ ಕಾರ್ಯದರ್ಶಿ ಮೊಹಮ್ಮದ್ ರಫಿ, ಸ್ವಲಾತ್ ಕಮಿಟಿ ಅಧ್ಯಕ್ಷ ಉಸೈನ್ ಹಾಗೂ ಮತ್ತಿತ್ತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕಡಂಗದಲ್ಲಿ ಈದ್‌ಮಿಲಾದ್ ಆಚರಣೆ*
Next Article *ಜಿಲ್ಲಾಧಿಕಾರಿ ಕಚೇರಿ ಧ್ವಂಸ*

Recommended: Website design development company services in Mangalore Forex Trading Teacher in India

Related Posts

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು…

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.