Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅ.3 ರಿಂದ ವಿಜ್ಞಾನ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು

*ಅ.3 ರಿಂದ ವಿಜ್ಞಾನ ಕಾರ್ಯಾಗಾರ*

September 28, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.28 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಿಸರ್ಚ್ ಮೆಥಾಡಲಜಿ, ರಿಸರ್ಚ್ ಪಬ್ಲಿಕೇಷನ್ಸ್ ಮತ್ತು ಎಥಿಕ್ಸ್ ಎಂಬ ವಿಷಯದ ಮೇಲೆ 2023 ರ ಅ.3 ರಿಂದ 7 ರ ವರೆಗೆ ಕಾರ್ಯಾಗಾರವು ಅಕಾಡೆಮಿ ಕಚೇರಿಯಲ್ಲಿ (ಪ್ರೊ,.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಾಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು/ ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದು.
ಭಾಗವಹಿಸಲಿಚ್ಚಿಸುವವರು ಸೆ.30 ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ http://www.kstacademy.in ಅಥವಾ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ದೂ. 9620767819 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾಧಿಕಾರಿ ಕಚೇರಿ ಧ್ವಂಸ*
Next Article *ಮರ ಬಿದ್ದು ಮೂರು ಆಟೋಗಳಿಗೆ ಹಾನಿ*

Recommended: Website design development company services in Mangalore Forex Trading Teacher in India

Related Posts

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು…

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.