Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಂತೋಡು ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಂತೋಡು ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.29 :  ಬದ್ರಿಯ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು.

ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ| ಕೆ. ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ ನಡೆಯಿತು.

ಸಮಾರಂಭವನ್ನು ಜುಮಾ ಮಸೀದಿಯ ಖತೀಬರಾದ ಅಲ್ ಹಾಜ್ ಇಸಾಕ್ ಬಾಖಾವಿ ಉದ್ಘಾಟಿಸಿ, ಈದ್ ಹಬ್ಬದ ಸಂದೇಶವನ್ನು ನೀಡಿದರು.

ಅದ್ಯಕ್ಷತೆಯನ್ನು ಜಮಾತ್ ನ ಅಧ್ಯಕ್ಷ  ಅಶ್ರಫ್ ಗುಂಡಿ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ಮತ್ತು ಟ್ರೋಫಿಯನ್ನು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ನ ಗೌರವಾಧ್ಯಕ್ಷ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ವಿತರಿಸಿ, ಅರಂತೋಡಿನ ಯುವಕರ ಶಿಸ್ತಬದ್ದವಾದ ಸಂಘಟನೆ ಮತ್ತು ಕಾರ್ಯಕ್ರಮ ಸಂಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಸದರ್ ಅಫ್ರೀದ್ ಮಕ್ತೂಮಿ, ಸಹಾಯಕ ಅಧ್ಯಾಪಕ ಶಾಫಿ ಮುಸ್ಲಿಯಾರ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸಿದರು.
ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ.ಮಹಮ್ಮದ್, ಕಾರ್ಯದರ್ಶಿ ಕೆ.ಎಂ.ಮೂಸಾನ್, ಕೋಶಾಧಿಕಾರಿ ಕೆ.ಎಂ.ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿ ಎಸ್.ಇ.ಜುಬೈರ್, ಕೋಶಾಧಿಕಾರಿ ಹಾಜಿ ಅಜರುದ್ದೀನ್, ದಿಕ್ರ್ ಸ್ವಲಾತ್ ಉಪಾಧ್ಯಕ್ಷ ಕೆ.ಎಸ್.ಇಬ್ರಾಹಿಂ ಕುಕ್ಕುಂಬಳ ಬಿಳಿಯಾರು, ದುಬೈ ಸಮಿತಿ ಗೌರವಾಧ್ಯಕ್ಷ ಬದ್ರುದ್ದೀನ್ ಪಟೇಲ್, ಉಪಾಧ್ಯಕ್ಷ ಸೈಫುದ್ದೀನ್ ಪಟೇಲ್, ಸದಸ್ಯರಾದ ಕೆ.ಎಮ್.ಅನ್ವರ್, ಸಿನಾನ್ ಕುನ್ನಿಲ್, ರಹೀಮ್, ಉದ್ಯಮಿ ತೆಯ್ಯುಬ್, ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಅಮೀರ್ ಕುಕ್ಕುಂಬಳ, ಸದಸ್ಯರಾದ ಎ. ಹನೀಫ್, ಸಂಶುದ್ದೀನ್ ಪೆಲ್ತಡ್ಕ, ಮಾಜಿ ಅಧ್ಯಕ್ಷರುಗಳಾದ ಹಾಜಿ ಎ. ಅಹಮ್ಮದ್ ಕುಂಞ ಪಟೇಲ್, ಹಾಜಿ ಎಸ್. ಇ. ಮಹಮ್ಮದ್, ಅಬ್ದುಲ್ ಖಾದರ್ ಪಟೇಲ್, ಮೊಯಿದು ಕುಕ್ಕುಂಬಳ, ಮನ್ಸೂರ್ ಪಾರೆಕ್ಕಲ್, ಮುಜೀಬ್, ತಾಜುದ್ದೀನ್ ಅರಂತೋಡು, ಸಂಶುದ್ದೀನ್ ಕ್ಯೂರ್, ಮುಝಮ್ಮಿಲ್ ಕುಕ್ಕುಂಬಳ ಮೊದಲಾದವರು ಉಪಸ್ಥಿತರಿದ್ದರು.

ವಿವಿದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಮಗ್ರ ಚಾಂಪಿಯನ್ ಆಗಿ ಬುಲ್ ಬುಲ್ ತಂಡ ಪ್ರಥಮ ಸ್ಥಾನವನ್ನು ಪಡೆದರೆ ದ್ವಿತೀಯ ಸ್ಥಾನವನ್ನು ಹುದ್ ಹುದ್ ತಂಡ ಪಡೆಯಿತು. ಎಸ್‌ಎಸ್‌ಎಲ್‌ಸಿ , ಪಿಯುಸಿ ಹಾಗೂ ಸಮಸ್ತ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.