Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ನಿಂದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳು*

ಅಕ್ಟೋಬರ್ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  ಅ.2 :  ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ   ಅ. 20 ರಂದು ಶುಕ್ರವಾರ  ನಗರದ ಗಾಂಧಿ  ಮೈದಾನದಲ್ಲಿ  10  ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ   ಪ್ರಮೋದ್ ಕುಮಾರ್ ರೈ  ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ  ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪಧೆ೯ಗಳು  ಅ. 20  ರಂದು  ಶುಕ್ರವಾರ ಬೆಳಗ್ಗೆ 9.30 ಗಂಟೆಯಿಂದ  ಪ್ರಾರಂಭವಾಗಲಿದೆ. ಮಕ್ಕಳಿಂದ  ಸಂತೆ ಮತ್ತು ಮಕ್ಕಳಿಂದ  ಅಂಗಡಿ – ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು.. ಮಕ್ಕಳ ಅಂಗಡಿಯಲ್ಲಿ  ಗರಿಷ್ಟ ಇಬ್ಬರು  ಸ್ಪಧಿ೯ಗಳಿಗೆ ಅವಕಾಶವಿದೆ. ಮಕ್ಕಳಿಂದ  ಮಂಟಪ- 10 ನಿಮಿಷದ ಪ್ರದಶ೯ನಾವಧಿಯುಳ್ಳ   ಮಂಟಪ  ತಯಾರಿಕಾ ಸ್ಪಧೆ೯ಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು.
ಛದ್ಮವೇಶ ಸ್ಪಧೆ೯- ಎಲ್ ಕೆ.ಜಿ.ಯಿಂದ 1 ನೇ ತರಗತಿ, 2 ನೇ ತರಗತಿಯಿಂದ 4 ನೇ ತರಗತಿ, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪಧೆ೯ಗಳು ನಡೆಯಲಿದ್ದು, ಗರಿಷ್ಠ 2 ನಿಮಿಷದ ಪ್ರದರ್ಶನಕ್ಕೆ ಮಾತ್ರ  ಅವಕಾಶ ಇದೆ. ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ.
ಕ್ಲೇ ಮಾಡೆಲಿಂಗ್ –  4 ರಿಂದ 6 ನೇ ತರಗತಿ  ಮತ್ತು 8 ರಿಂದ 10 ನೇ ತರಗತಿ  ವಿದ್ಯಾಥಿ೯ಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪಧೆ೯ ಆಯೋಜಿತವಾಗಿದೆ.
ಅ. 20 ರಂದು  ಶುಕ್ರವಾರ ಮಡಿಕೇರಿಯ ಗಾಂಧಿ ಮೈದಾನದ  ಕಲಾ ಸಂಭ್ರಮ  ಸಭಾಂಗಣದಲ್ಲಿ   ಸ್ಪಧಿ೯ಗಳು ಬೆಳಗ್ಗೆ 9 ಗಂಟೆಗೆ  ಸರಿಯಾಗಿ ಹಾಜರಿರಬೇಕು. ಎಲ್ಲಾ  ಸ್ಪಧೆ೯ಗಳು ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗುತ್ತದೆ.
ಸ್ಪಧೆ೯ಗಳಿಗೆ ಹೆಸರು ನೋಂದಾಯಿಸಲು  ಸಂಪಕ೯ ಸಂಖ್ಯೆಗಳು ಇಂತಿವೆ.
ಮಕ್ಕಳಿಂದ ಸಂತೆ –  ಶಫಾಲಿ ರೈ 9741523484. ಮಕ್ಕಳಿಂದ ಅಂಗಡಿ   ಸ್ಪಧೆ೯ –  ಪ್ರಿಯಾ ಪ್ರಶಾಂತ್ 9449915522.
ಮಕ್ಕಳಿಂದ  ಮಂಟಪ-  ಗಾನಾ ಪ್ರಶಾಂತ್ 9449713748,    ಛದ್ಮವೇಶ    ಸ್ಪಧೆ೯ – ಶಮ್ಮಿ ಪ್ರಭು 944 9833179, ನಮಿತಾ 9448976405     ಕ್ಲೇ ಮಾಡೆಲಿಂಗ್ –   ಸುಮನಾ ಶ್ರೀಹರಿ – 7353078661, ರೀನಾ 9448793619.  ಎಲ್ಲಾ    ಸ್ಪಧೆ೯ಗಳಿಗೆ ಹೆಸರು ನೋಂದಾಯಿಸಲು ಕೊನೆ ದಿನಾಂಕ ಅಕ್ಟೋಬರ್ 10.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.