Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ : ದಶಮಂಟಪ ಸಮಿತಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ : ದಶಮಂಟಪ ಸಮಿತಿ ಸಭೆ*

ಅಕ್ಟೋಬರ್ 4, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.4 : ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರದಿಂದ ಬರುವ ಅನುದಾನಲದಲ್ಲಿ ದಶಮಂಟಪಗಳಿಗೆ ಅನ್ಯಾಯವಾಗದಂತೆ ಉತ್ತಮ ಅನುದಾನ ನೀಡಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.
ನಗರದ ರಾಜ್‍ದರ್ಶನ್ ಸಭಾಂಗದಣಲ್ಲಿ ನಡೆದ ದಶಮಂಟಪ ಸಮಿತಿ ಸಭೆಯಲ್ಲಿ ದಶಮಂಟಪ ಸಮಿತಿಗಳ ವಿವಿಧ ಬೇಡಿಕೆಯ ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಅವರು, ಮಾತನಾಡಿದರು.
ದಶಮಂಟಪಗಳು ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ಅವುಗಳಿಗೆ ಪ್ರಾಮುಖ್ಯತೆ ನೀಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿ ಬಾಕಿ ಇರುವ ಅನುದಾನದೊಂದಿಗೆ ಈ ಬಾರಿಯೂ ಉತ್ತಮ ಅನುದಾನವನ್ನು ದಶಮಂಟಪಗಳಿಗೆ ನೀಡುವ ನಿಟ್ಟಿನಲ್ಲಿ ಅತ್ಯ ಕ್ರಮ ಕೈಗೊಳ್ಳುವುದಾಗಿ ಮಂತರ್ ಗೌಡ ಆಶ್ವಾಸನೆ ನೀಡಿದರು.
ಹಾಲಿ ಜನಪ್ರತಿನಿಧಿಗಳು ಹಾಗೂ ಮಾಜಿ ಜನಪ್ರತಿನಿಧಿಗಳೆಲ್ಲರನ್ನು ಉತ್ಸವಕ್ಕೆ ಆಹ್ವಾನಿಸುವ ಕೆಲಸವಾಗಬೇಕೆಂದು ದಸರಾ ಸಮಿತಿಗೆ ಸೂಚಿಸಿದ ಶಾಸಕರು, ನಗರದ ರಸ್ತೆ ಕಾರ್ಯವನ್ನು ಕಡ್ಡಾಯವಾಗಿ ದಸರಾ ಉತ್ಸವಕ್ಕೂ ಮುನ್ನ ನಿರ್ವಹಿಸುವಂತೆ ನಗರಸಭಾಧ್ಯಕ್ಷರಿಗೆ ನಿರ್ದೇಶ ನೀಡಿದರು.
ದಸರಾ ಹಿನ್ನೆಲೆ ವಿವಿಧ ಇಲಾಖೆಗಳಿಂದ ಆಗಬೇಕಾಗಿರುವ ಪೂರ್ವ ತಯಾರಿ ಬಗ್ಗೆ ಸೂಚನೆ ನೀಡುವುದಾಗಿ ತಿಳಿಸಿದರು.
ಕೆಪಿಸಿಸಿ ಪ್ರಮುಖ ಚಂದ್ರಮೌಳಿ ಮಾತನಾಡಿ, ಮಡಿಕೇರಿ ದಸರಾ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಆಚರಿಸಲ್ಪಡಬೇಕು ಎಂದು ಅಭಿಪ್ರಾಯಪಟ್ಟರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಮಡಿಕೇರಿ ನಗರದ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಶಮಂಟಪಗಳು ಸಹಕಾರ ನೀಡಬೇಕು ಎಂದರಲ್ಲದೇ ವಿಜಯದಶಮಿಯಂದು ಹೆಚ್ಚು ಪ್ರದರ್ಶನ ನೀಡುವ ಮಂಟಪಕ್ಕೆ ದಸರಾ ಸಮಿತಿಯಿಂದ ವಿಶೇಷ ಬಹುಮಾನ ನೀಡಲಾಗುವುದು ಎಂದರು.
ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಮಂಟಪಗಳಿಗೆ ಹೆಚ್ಚಿನ ಅನುದಾನ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು.
ದಶಮಂಟಪ ಸಮಿತಿ ಅಧ್ಯಕ್ಷ ಮಂಜುನಾಥ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ದಶಮಂಟಪ ಸಮಿತಿ ಗೌರವಾಧ್ಯಕ್ಷ ಮನು ಮಂಜುನಾಥ್, ನಿರಂಜನ್, ಕೋದಂಡರಾಮ ಮಂಟಪ ಸಮಿತಿ ಅಧ್ಯಕ್ಷ ಗೋಪಿನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಹಾಜರಿದ್ದರು. ದಶಮಂಟಪ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ ನಿರೂಪಿಸಿ ಸ್ವಾಗತಿಸಿದರು.
ಸಭೆಯಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.