Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ*

ಅಕ್ಟೋಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.6 : ಬಜರಂಗದಳದ ಶೌರ್ಯ ಜಾಗರಣ ರಥಯಾತ್ರೆ ಕೊಡಗಿನ ವಿವಿಧೆಡೆ ಭವ್ಯ ಸ್ವಾಗತ ಕೋರಿದರು.
ಮಡಿಕೇರಿಗೆ ಆಗಮಿಸಿದ ರಥಯಾತ್ರೆಯಾತ್ರೆಯೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಕೇರಳದ ಚಂಡೆ ವಾದ್ಯಗಳೊಂದಿಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿದ ಶೌರ್ಯ ಜಾಗರಣಾ ರಥಕ್ಕೆ ಮಾಜೀ ಶಾಸಕ ಕೆ.ಜಿ. ಬೋಪಯ್ಯ ಅವರು ತೆಂಗಿನ ಕಾಯಿ ಒಡೆದು, ಪುಷ್ಪರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ವಾದ್ಯಗೋಷ್ಟಿಯ ಸಹಿತ ಮೆರವಣಿಯೆ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಸಾಗಲಾಯಿತು. ಈ ಸಂದರ್ಭ ವೇದ ಮಂತ್ರಘೋಷಗಳ ಸಹಿತ ರಥಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ಸಂಪಾಜೆ ಮಾರ್ಗವಾಗಿ ಪುತ್ತೂರು ಕಡೆಗೆ ರಥವನ್ನು ಬೀಳ್ಕೊಡಲಾಯಿತು. ಇದಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಗೆ ಗಣ್ಯರು ಸಹಿತ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ನಡೆಸಿ ಗೌರವ ಸಮರ್ಪಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣ ಮೂರ್ತಿ, ವಿಶ್ವ ಹಿಂದೂ ಪರಿಷತ್ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂವತ್ಸರದಲ್ಲಿ 1964ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, 2023-24ರಲ್ಲಿ ಷಷ್ಟಿ ಪೂರ್ಣ ವರ್ಷಾಚರಣೆ ನಡೆಸುತ್ತಿದೆ. ಇದರ ಅಂಗವಾಗಿ ಈಡೀ ದೇಶಾದ್ಯಂತ ಶೌರ್ಯ ಜಾಗರಣಾ ರಥ ಯಾತ್ರೆ ನಡೆಸಲಾಗುತ್ತಿದ್ದು, ಸಮಾಜದ ವಿವಿಧ ಸ್ಥರಗಳಲ್ಲಿರುವ ಹಿಂದೂಗಳನ್ನು ಒಂದು ಗೂಡಿಸಿಸುವ ಉದ್ದೇಶ ರಥಯಾತ್ರೆ ಹೊಂದಿದೆ ಎಂದು ಹೇಳಿದರು. ರಾಷ್ಟ್ರ ಹಿತದ ಕಾರ್ಯ ಮಾಡುವ ಮೂಲ ಉದ್ದೇಶವನ್ನೂ ರಥಯಾತ್ರೆ ಒಳಗೊಂಡಿದೆ ಎಂದು ವಿವರಿಸಿದರು. ಈ ಸಂದರ್ಭ ಮಾಜೀ ಶಾಸಕ ಕೆ.ಜಿ. ಬೋಪಯ್ಯ, ವಿಶ್ವ ಹಿಂದೂ ಪರಿಷತ್‍ನ ಮುಖಂಡರಾದ ಸುರೇಶ್ ಮುತ್ತಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಾಧ್ಯಕ್ಷ ಮನು ಮಂಜುನಾಥ್, ನಗರ ಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯ ಕೆ.ಎಸ್.ರಮೇಶ್, ಅಪ್ಪಣ್ಣ, ಸಬಿತಾ, ಕಲಾವತಿ, ಬಿಜೆಪಿ ಪ್ರಮುಖರಾದ ಅರುಣ್ ಕುಮಾರ್, ಜಗದೀಶ್, ಮಹಿಳಾ ಮೋರ್ಚಾದ ಕನ್ನಿಕೆ, ಕುಡೆಕಲ್ ಸವಿತಾ ಸಂತೋಷ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಸುಂಟಿಕೊಪ್ಪ :: ಹಿಂದು ಕಾರ್ಯಕರ್ತರು ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಆಗಮಿಸಿದ ಸಂದರ್ಭ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಬಜರಂಗದಳದ ಕಾರ್ಯಕರ್ತರು ಅದ್ದೂರಿ ಸ್ವಾಗತಕೋರಿ ಪಟ್ಟಣದ ಮುಖ್ಯಬೀದಿಯಲ್ಲಿ ಚಂಡೆಯೊಂದಿಗೆ ಶೌರ್ಯ ಜಾಗರಣ ರಥದೊಂದಿಗೆ ಮೆರವಣಿಗೆ ಸಮೇತ ಆಗಮಿಸಿ ಕನ್ನಡ ವೃತ್ತದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗದ್ದೆಹಳ್ಳದ ವರೆಗೆ ತೆರಳಿ ಬಿಳ್ಕೋಡಲಾಯಿತು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಾಜಿ ಕಾರ್ಯದರ್ಶಿಗಳಾದ ಚಿ.ನಾ.ಸೋಮೇಶ್, ಡಿ.ನರಸಿಂಹ, ಪಟ್ಟೆಮನೆ ಉದಯಕುಮಾರ್, ಪಿ.ಆರ್.ಸುನಿಲ್‍ಕುಮಾರ್, ಧನು ಕಾವೇರಪ್ಪ, ಪಿ.ಆರ್.ಸುಕುಮಾರ್, ಬಿ.ಕೆ.ಮೋಹನ್, ಸೋಮಯ್ಯ, ಕನಿಶ್, ಪಟ್ಟೆಮನೆ ಗಿರೀಶ್, ಎಂ.ಆರ್.ಶಶಿಕುಮಾರ್, ಸುನಿಲ್, ವಾಸು, ನಾಗೇಶ್ ಪೂಜಾರಿ ಸೇರಿದಂತೆ ಹಿಂದು ಸಂಘಟನೆಯ ಪದಾಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.