Facebook Twitter WhatsApp Email Telegram Copy Link ಮಡಿಕೇರಿ ಅ.8 : ಕುಶಾಲನಗರದ ಶ್ರೀ ಮಂಜುನಾಥ ಮೆಡಿಕಲ್ಸ್ ನ ಮಾಲಿಕ ವಿದ್ಯಾಧರ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ ದ ಅಧ್ಯಕ್ಷ ಎ.ಕೆ.ಜೀವನ್ ಹಾಗೂ ಪದಾಧಿಕಾರಿಗಳು ವಿದ್ಯಾಧರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026