Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಂಗ್ರೆಸ್ ಸರಕಾರದ ಆಡಳಿತ ಅಭಿವೃದ್ಧಿಗೆ ಮಾರಕ : ಸೂದನ ಈರಪ್ಪ ಟೀಕೆ*
ಇತ್ತೀಚಿನ ಸುದ್ದಿಗಳು

*ಕಾಂಗ್ರೆಸ್ ಸರಕಾರದ ಆಡಳಿತ ಅಭಿವೃದ್ಧಿಗೆ ಮಾರಕ : ಸೂದನ ಈರಪ್ಪ ಟೀಕೆ*

October 9, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.9 : ಜನರ ತೆರಿಗೆ ಹಣವನ್ನು ಉಚಿತ ಯೋಜನೆಗಳಿಗೆ ಹಂಚಿ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಜಿಲ್ಲಾ ಜೆಡಿಎಸ್ ಮಾಜಿ ವಕ್ತಾರ ಸೂದನ ಎಸ್.ಈರಪ್ಪ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿರುವುದು ಮತ್ತು ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನು ಬುದ್ಧಿವಂತ ಮತದಾರರು ಅರ್ಥಮಾಡಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ದೇಶದ ಭದ್ರತೆ-ರಾಷ್ಟ್ರ ಭಕ್ತಿಗೆ ಅನಿವಾರ್ಯವಾಗಿದೆ. ಅವರ ನೇತೃತ್ವದಿಂದ ಮಾತ್ರ ದೇಶ ಸುಗಮವಾಗಿ ಮುನ್ನಡೆಯಲು ಸಾಧ್ಯವೆಂಬುವುದು ಜನಸಾಮಾನ್ಯರ ಇಂಗಿತವಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಜೆಡಿಎಸ್ ಕಾರ್ಯಕರ್ತರು ಹಾಗೂ ತೆರೆಮರೆಯಲ್ಲಿರುವ ಪಕ್ಷದ ಎಲ್ಲಾ ಹಿತೈಷಿಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಯನ್ನು ಬೆಂಬಲಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿರುವುದು ಸಕಾಲದ ನಿರ್ಧಾರವಾಗಿದೆ. ಕಾರ್ಯಕರ್ತರಲ್ಲಿ ಹಾಗೂ ಮತದಾರರಲ್ಲಿ ಹುಮ್ಮಸ್ಸು ಮೂಡಿಸಿದೆ. ಮೋದಿಯವರೇ ಪ್ರಧಾನಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಎನ್ನುವುದು ಜನ್ನಾಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.
ಕೊಡಗಿನ ಇಬ್ಬರು ಯುವ ಶಾಸಕರು ಉತ್ತಮ ಜನಪ್ರತಿನಿಧಿಗಳಾಗಿದ್ದಾರೆ. ಇವರುಗಳು ತಮ್ಮ ಶ್ರಮ ಮತ್ತು ವರ್ಚಸ್ಸಿನಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆಯೇ ಹೊರತು ಕಾಂಗ್ರೆಸ್ಸಿನ ಬಲದಿಂದಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರುಗಳು ಇದ್ದರೂ ಪ್ರಜ್ಞಾವಂತ ಮತದಾರರು ಲೋಕಸಭೆಗೆ ಎನ್‍ಡಿಎ ಅಭ್ಯರ್ಥಿಯನ್ನೇ ಗೆಲ್ಲಿಸಿ ಕಳುಹಿಸಲಿದ್ದಾರೆ ಎಂದು ಸೂದನ ಈರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜನರಲ್ ತಿಮ್ಮಯ್ಯ ವೃತ್ತ ಹೀಗಿರಲಿದೆ*
Next Article *ಹಿರಿಯ ಪತ್ರಕರ್ತ ಜಿ.ಎನ್‌.ರಂಗನಾಥರಾವ್‌ ನಿಧನ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.