Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೆಲಜಿಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ : ಸೋಲು ಗೆಲುವು ಜೀವನದ ಭಾಗ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೆಲಜಿಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ : ಸೋಲು ಗೆಲುವು ಜೀವನದ ಭಾಗ : ಶಾಸಕ ಡಾ.ಮಂತರ್ ಗೌಡ*

ಅಕ್ಟೋಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಅ.10 : ಸಮುದಾಯ ಜೊತೆಯಲ್ಲಿದ್ದಾಗ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು.
ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮೂರನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದಲ್ಲಿ ಇಂದು ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ.ಯುವ ಜನರ ತಪ್ಪುಗಳನ್ನು ಪತ್ತೆ ಹಚ್ಚಿ ತಿದ್ದುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು ಸಮುದಾಯದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಸೆಯುತ್ತವೆ. ಸೋಲು ಗೆಲುವು ಜೀವನದ ಭಾಗ. ಒಮ್ಮೆ ಗೆದ್ದವರು ಮತ್ತೊಮ್ಮೆ ಸೋಲಬಹುದು. ಸಾರ್ವಜನಿಕ ಸೇವೆಯಲ್ಲಿಯೂ ಏಳು ಬೀಳುಗಳು ಸಾಮಾನ್ಯ. ಶಾಸಕನಾಗಿ ನಾನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.
ಸರ್ಕಾರ ರೈತರಿಗೆ 3 ಲಕ್ಷದಿಂದ ಐದು ಲಕ್ಷ ರೂಪಾಯಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಿಸುತ್ತಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಹೇಳಿದರು.
ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳoಡ ಮನು ಮುತ್ತಪ್ಪ ಮಾತನಾಡಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಅವರು ಸಾರ್ವಜನಿಕರ, ಬೆಳೆಗಾರರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಉತ್ತಮ ಕಾರ್ಯ ನಿರ್ವಹಿಸುವ ಭರವಸೆ ಇದೆ ಎಂದ ಅವರು ಗ್ರಾಮೀಣ ಭಾಗದಲ್ಲಿ ಅಂಬಲ ಮಹಿಳಾ ಸಂಘಟನೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಮಾತನಾಡಿ, ಯುವಜನತೆ ದಾರಿ ತಪ್ಪುವುದನ್ನು ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ ಇಲಾಖೆ ವತಿಯಿಂದ ನಡೆಸಲಾಗುತ್ತಿದೆ. ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 20 ಮಂದಿ ಮಾದಕ ವಸ್ತು ಮಾರಾಟಗಾರರನ್ನು ಪತ್ತೆಹಚ್ಚಿ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಂಬಲ ಮಹಿಳಾ ಸಮಾಜ ಅಧ್ಯಕ್ಷ ಅಪ್ಪುಮಣಿಯ0ಡ ಡೇಸಿ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ (ಅಪ್ಪಾಜಿ), ಟ್ರೋಫಿ ದಾನಿ ಕೋಟೆರ ಪುಷ್ಪ ಚಂಗಪ್ಪ, ಮಣವಟ್ಟೀರ ಕಮಲ ಬೆಳ್ಳಿಯಪ್ಪ, ಮಾಳೆಯoಡ ಮೀನಾ ಅಪ್ಪಾಜಿ, ಮುಕ್ಕಾಟಿರ ಶ್ವೇತಾ ರಾಜಪ್ಪ, ಮಹಿಳಾ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ಮಣವಟ್ಟೀರ ಜಾನ್ಸಿ ತಿಮ್ಮಯ್ಯ ಪ್ರಾರ್ಥಿಸಿದರು. ಅಪ್ಪುಮಣಿಯಂಡ ಡೇಸಿ ಸೋಮಣ್ಣ ಸ್ವಾಗತಿಸಿದರು. ಅಮಿತಾ ನವೀನ್ ನಿರೂಪಿಸಿದರು. ಮೀರಾ ಬಿದ್ದಪ್ಪ ವಂದಿಸಿದರು.
ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಮಹಿಳಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವರದಿ : ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.