Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಗಾಗಿ ಮುಂದುವರಿದ ಸಿಎನ್‌ಸಿ ಪಾದಯಾತ್ರೆ : ಅ.11 ರಂದು ಪೊನ್ನಂಪೇಟೆಯಲ್ಲಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಗಾಗಿ ಮುಂದುವರಿದ ಸಿಎನ್‌ಸಿ ಪಾದಯಾತ್ರೆ : ಅ.11 ರಂದು ಪೊನ್ನಂಪೇಟೆಯಲ್ಲಿ ಸಭೆ*

ಅಕ್ಟೋಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.10 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಸಮಗ್ರ ಕುಲಶಾಸ್ತ್ರ ಅಧ್ಯಯನ, ಕೊಡವ “ಸಂಸ್ಕಾರ ಗನ್” ಸಂವಿಧಾನದ 25 ಮತ್ತು 26ನೇ ವಿಧಿಗಳಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸುವುದು ಸೇರಿದಂತೆ 9 ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ನಡೆದ ಮೂರನೇ ಹಂತದ ಪಾದಯಾತ್ರೆ ಮತ್ತು ಕೊಡವ ಜನಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು.
ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ ಅಮಾಯಕ ಕೊಡವರ ರಾಜಕೀಯ ಹತ್ಯೆಗಳ ನೆನಪಿನ ಸ್ಮಾರಕಗಳನ್ನು ಸ್ಥಾಪಿಸಬೇಕು. ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಲಿ-ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಕೊಡವರ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು. ದೇವಾಟ್ ಪರಂಟ್ ನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕಗಳನ್ನು ನಮ್ಮ ಸಂವಿಧಾನದ 49 ವಿಧಿ ಅಡಿಯಲ್ಲಿ ಮತ್ತು 1964 ರ ವೆನಿಸ್ ಘೋಷಣೆ ಯಂತೆ ನಿರ್ಮಿಸಬೇಕು ಸೇರಿದಂತೆ 9 ಹಕ್ಕೊತ್ತಾಯಗಳನ್ನು ಮಂಡಿಸಿದರು.
ಅ.11 ರಂದು ಬೆಳಗ್ಗೆ 10 ಗಂಟೆಗೆ ತಾಳೆರಿನಾಡ್ (ಟಿ.ಶೆಟ್ಟಿಗೇರಿ), ಮಧ್ಯಾಹ್ನ 1.30 ಗಂಟೆಗೆ ಅಂಜಿಗೇರಿನಾಡ್ (ಹುದಿಕೇರಿ-ಬೇಗೂರು) ಮತ್ತು ಸಂಜೆ 4.30 ಗಂಟೆಗೆ ಪೊನ್ನಂಪೇಟೆ ಪಟ್ಟಣದಲ್ಲಿ ಮೆರವಣಿಗೆ ಹಾಗೂ ಸಭೆ ನಡೆಯಲಿದೆ ಎಂದು ನಾಚಪ್ಪ ತಿಳಿಸಿದರು.
ಬಾಚರಣಿಯಂಡ ಚಿಪ್ಪಣ್ಣ, ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಕೊಟ್ರಂಗಡ ಉಷಾ ಮಾದಪ್ಪ, ಕಲ್ಲಂಗಡ ಬೋಪಯ್ಯ, ಅಜ್ಜಿಕುಟೀರ ಲೋಕೇಶ್, ಕೊಟ್ರಂಗಡ ಸನ್ನಿ, ಬೊಟ್ಟಂಗಡ ಸವಿ ಗಿರೀಶ್, ಬಾಚರಣಿಯಂಡ ಪ್ರಮೀಳಾ ಚಿಪ್ಪಣ್ಣ, ಕಲ್ಲಂಗಡ ತುಳಸಿ ಪೊನ್ನಣ್ಣ, ಮಾತ್ರಂಡ ಅನಿತಾ ಮಾದಪ್ಪ, ಮುಕ್ಕಾಟಿರ ದಿವ್ಯ ಸೋಮಣ್ಣ, ಮುಕ್ಕಾಟಿರ ಭವ್ಯ ಸುನಿಲ್,  ಚೇಂದಂಡ ವಿಲ್ಮ ದೀಪಕ್, ಕೊಟ್ರಂಗಡ ಜಾಜಿ, ತೀತಿರ ಸೂರಜ್, ಮುಕ್ಕಾಟಿರ ದೇವಯ್ಯ, ಅಳ್ಮೇಂಗಡ ಮೋಟಯ್ಯ, ಕಲ್ಲಂಗಡ ಪೂಣಚ್ಚ, ಕಲ್ಲಂಗಡ ಗಣಪತಿ,  ಕೊಟ್ರಂಗಡ ಅಪ್ಪಣ್ಣ, ಬಾಚಂಗಡ ಗಣಪತಿ, ಚೇಂದAಡ ದೀಪಕ್, ತೀರ್ಥೇಶ್ ತಿಮ್ಮಯ್ಯ, ನಿಶಾನ್ ಮಾದಪ್ಪ, ಮುದ್ದಿಯಡ ಸದಾ ಸೋಮಯ್ಯ, ಗುಡಿಯಂಗಡ ರಾಜ, ಮಾತ್ರಂಡ ಪೆಮ್ಮಯ್ಯ, ಕಾಳಿಮಾಡ ಹರೀಶ್, ಕಲ್ಲಂಗಡ ಶರಣು, ಕಲ್ಲಂಗಡ ಪೂವಣ್ಣ, ಮುಕ್ಕಾಟಿರ ಸೋಮಣ್ಣ, ಕಲ್ಲಂಗಡ ಚೆಂಗಪ್ಪ, ಕಲ್ಲಂಗಡ ಪೊನ್ನಣ್ಣ, ಕಲ್ಲಂಗಡ ಜಮುನ, ಅಜ್ಜಮಾಡ ಡೈಜಾ, ಅಜ್ಜಮಾಡ ಸಾವಿತ್ರಿ, ಅಜ್ಜಮಾಡ ಸುಮನ್, ಅಜ್ಜಮಾಡ ಅನಿತಾ, ಅಜ್ಜಮಾಡ ಪ್ರೇಮ ಬೋಪಣ್ಣ, ಅಜ್ಜಮಾಡ ದೀಕ್ಷ ಜಗತ್, ಅಜ್ಜಮಾಡ ತ್ಯಾಗಿ ಚೆಂಗಪ್ಪ, ಅಜ್ಜಮಾಡ ಶಿಲ್ಪ ಮಧು, ಅಜ್ಜಮಾಡ ರಚನ, ಅಜ್ಜಮಾಡ ಶೀಲ,  ಅಜ್ಜಮಾಡ ಕಮಲ, ಅಜ್ಜಮಾಡ ಕಮಲ, ಅಜ್ಜಮಾಡ ಗುಲಾಬಿ, ಅಜ್ಜಮಾಡ ಚಿಮ್ಮ, ಅಜ್ಜಮಾಡ ಮೋಹನ, ಅಜ್ಜಮಾಡ ಬೋಪಣ್ಣ, ಅಜ್ಜಮಾಡ ಚೆಂಗಪ್ಪ, ಅಯ್ಯಮಾಡ ಉದಯ, ಅಯ್ಯಮಾಡ ಲೋಕೇಶ್, ಅಜ್ಜಮಾಡ ಲವ ಕುಶಾಲಪ್ಪ, ಅಜ್ಜಮಾಡ ಬಿಪಿನ್, ಅಜ್ಜಮಾಡ ಮಂದಣ್ಣ, ಅಜ್ಜಮಾಡ ರಮೇಶ್, ಎ.ಎಂ.ರಮೇಶ್, ಅಜ್ಜಮಾಡ ಜೀವನ್, ಅಜ್ಜಮಾಡ ಸಿದ್ದು, ಅಜ್ಜಿಕುಟ್ಟಿರ ರಾಯ್, ಅಯ್ಯಮಾಡ ಕಾರ್ಯಪ್ಪ, ಅಜ್ಜಮಾಡ ಸುರೇಶ್, ಅಜ್ಜಮಾಡ ದರ್ಶನ್, ಬೊಟ್ಟಂಗಡ ಜಪ್ಪು, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಮಂದ್ರಿರ ಕರುಂಬಯ್ಯ, ಪಾರ್ವಂಗಡ ನವೀನ್ ಮತ್ತಿತರರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.