ಮಡಿಕೇರಿ ಅ.11 : ವಿರಾಜಪೇಟೆಯ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಪಿಂಚಣಿ ಆದೇಶ ಪ್ರತಿ ವಿತರಿಸಿದರು.
ಕಂದಾಯ ಇಲಾಖೆ ವತಿಯಿಂದ 12 ಫಲಾನುಭವಿಗಳಿಗೆ 94 ಸಿ ರಡಿ ಹಕ್ಕುಪತ್ರ ಮತ್ತು 30 ಫಲಾನುಭವಿಗಳಿಗೆ ಪಿಂಚಣಿ ಆದೇಶ ಪ್ರತಿ ವಿತರಿಸಲಾಯಿತು.







