Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಅ 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ  ಬಿ.ಕೆ.ರವಿ ಅವರ ಸಂಪಾದಕತ್ವದ “ಮೀಡಿಯಾ ಆಫ್ ದಿ ಮಿಲೇನಿಯಂ” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಬಿ.ಕೆ.ರವಿ ಅವರಿಗೆ ಬರೆಯುವ ಶಕ್ತಿ ಇದೆ. ಇದುವರೆಗೂ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಪತ್ರಕರ್ತರು ಮುಂದಾಗಬೇಕು. ಸಂವಿಧಾನ ಉಳಿದರೆ ಪತ್ರಿಕಾ ವೃತ್ತಿಯ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ತಿಳಿಸಿದರು.‌

ಭಾರತೀಯ ಮಾಧ್ಯಮ ಮತ್ತು ಉದ್ಯಮ ಸೃಷ್ಟಿಸಿರುವ ಮತ್ತು ಎದುರಿಸುತ್ತಿರುವ ಇವತ್ತಿನ ಸಮಸ್ಯೆಗಳಿಗೆ ಮಾಧ್ಯಮ ಸಾಕ್ಷರತೆ ಪರಿಹಾರ ಆಗಬಲ್ಲದು. ಹೀಗಾಗಿ ಪದವಿ ಪೂರ್ವ ಹಂತದಿಂದಲೇ ಮಾಧ್ಯಮ ಸಾಕ್ಷರತೆಗೆ ಪೂರಕವಾದ ಪಠ್ಯಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಕೃತಿಯ ಸಂಪಾದಕರಾದ ಬಿ.ಕೆ.ರವಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮುನ್ನುಡಿ ಹಾಡಿರುವ ಕರ್ನಾಟಕ ಮಾದರಿ ಅಭಿವೃದ್ಧಿ ಕುರಿತಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಿದ್ದಪಡಿಸಿದ್ದ ಕಿರುಚಿತ್ರವನ್ಮು ಇದೇ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.