Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ತವ್ಯ ಮುಗಿಸಿ ಮರಳಿದ ಎನ್‍ಡಿಆರ್‍ಎಫ್ ತಂಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ತವ್ಯ ಮುಗಿಸಿ ಮರಳಿದ ಎನ್‍ಡಿಆರ್‍ಎಫ್ ತಂಡ*

ಅಕ್ಟೋಬರ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.11 : ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್‍ಡಿಆರ್‍ಎಫ್ ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡಲಾಯಿತು.
ನಗರದ ಖಾಸಗಿ ಹೋಟೆಲ್‍ನಲ್ಲಿ 10 ನೇ ಬೆಟಾಲಿಯನ್‍ನ ಎನ್‍ಡಿಆರ್‍ಎಫ್ ತಂಡದ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಶಾಲೂ, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ ರಾಜಾ  ಮಾತನಾಡಿ ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಸಹ ಎನ್‍ಡಿಆರ್‍ಎಫ್ ತಂಡ ಜಿಲ್ಲೆಗೆ ಆಗಮಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿತ್ತು ಎಂದು ಹೇಳಿದರು.
ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಬರುವ ಕೊಡಗು ವಿಶೇಷ ಜಿಲ್ಲೆಯಾಗಿದೆ. ಬರೆಕುಸಿತ, ಪ್ರವಾಹ ಉಂಟಾದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅಣಕು ಪ್ರದರ್ಶನವನ್ನು ಏರ್ಪಡಿಸಿ ಜಿಲ್ಲೆಯ ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಿತ್ತು ಎಂದು ಹೇಳಿದರು.
ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದ ಎನ್‍ಡಿಆರ್‍ಎಫ್ ತಂಡ ಹಲವು ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಜಿಲ್ಲಾಧಿಕಾರಿ  ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಅತೀವೃಷ್ಟಿ, ಅನಾವೃಷ್ಟಿ ಎದುರಿಸುವಲ್ಲಿ ಪ್ರತೀ ಹಂತದಲ್ಲಿಯೂ ಸಿದ್ಧತೆ ಅತ್ಯಗತ್ಯ. ಆ ನಿಟ್ಟಿನಲ್ಲಿ ಎನ್‍ಡಿಆರ್‍ಎಫ್ ತಂಡ ತಮ್ಮದೇ ಕಾರ್ಯ ಚಟುವಟಿಕೆಯನ್ನು ಕೈಗೊಂಡು ಜಿಲ್ಲೆಯ ಜನತೆಯಲ್ಲಿ ವಿಶ್ವಾಸ ಉಂಟುಮಾಡಿದೆ ಎಂದು ಹೇಳಿದರು.
ಎನ್‍ಡಿಆರ್‍ಎಫ್ ತಂಡದ 10 ನೇ ಬ್ಯಾಟಾಲಿಯನ್ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರು ಮಾತನಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಣಕು ಪ್ರದರ್ಶನ, ವಿವಿಧ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಗಳು, 20 ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ, ಮೆಡಿಕಲ್ ಕಿಟ್ ವಿತರಣೆ, ವಿವಿಧ ಕಡೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ, ಗಾಂಧಿ ಜಯಂತಿ ಪ್ರಯುಕ್ತ ನಗರಸಭೆಯೊಂದಿಗೆ ಶ್ರಮದಾನ ಕಾರ್ಯಕ್ರಮ, ಹೀಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗಿತ್ತು ಎಂದು ವಿವರಿಸಿದರು.
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್  ಮಾತನಾಡಿ ಎನ್‍ಡಿಆರ್‍ಎಫ್ ತಂಡದ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎನ್‍ಡಿಆರ್‍ಎಫ್ ತಂಡದ ಜಿ.ಎಲ್.ಆಕರ್ಷ್ ಮಾತನಾಡಿ ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ ಎದುರಿಸುವುದು ಅತ್ಯಗತ್ಯವಾಗಿದೆ ಎಂದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್, ಡಿವೈಎಸ್‍ಪಿ ಜಗದೀಶ್, ಅನೂಪ್ ಮಾದಪ್ಪ, ಶಿರಸ್ತೇದಾರ್ ಪ್ರಕಾಶ್, ಎನ್‍ಡಿಆರ್‍ಎಫ್ ತಂಡದ ಪ್ರತಿನಿಧಿಗಳು ಇತರರು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.